ಮೈಸೂರು: ನಾಡಪ್ರಭು ಕೆಂಪೇಗೌಡರ ರಥ ಬರಮಾಡಿಕೊಂಡ ಸಚಿವರಾದ ಎಸ್.ಟಿ.ಸೋಮಶೇಖರ್. ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅನಾವರಣಗೊಳ್ಳಲಿರುವ ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆಯ ಆವರಣದ ಉದ್ಯಾನಕ್ಕೆ ಪವಿತ್ರ ಮೃತ್ತಿಕಾ (ಮಣ್ಣು) ಬಳಸುವ ಉದ್ದೇಶದಿಂದ ಮೈಸೂರಿಗೆ ಆಗಮಿಸಿದ ಕೆಂಪೇಗೌಡ ರಥವನ್ನು...
ಪರಿಶಿಷ್ಟ ವರ್ಗ ಮತ್ತು ಪರಿಶಿಷ್ಟ ಜಾತಿಯ ಮೀಸಲಾತಿ ಪ್ರಮಾಣ ಏರಿಕೆ: ಸಿದ್ದರಾಮಯ್ಯ. ನಿವೃತ್ತ ನ್ಯಾಯಮೂರ್ತಿ ನಾಗಮೋಹನ ದಾಸ್ ಅವರ ನೇತ್ರತ್ವದ ಆಯೋಗ ನೀಡಿರುವ ವರದಿಯಲ್ಲಿ ಪರಿಶಿಷ್ಟ ವರ್ಗದ ಮೀಸಲಾತಿಯನ್ನು 3% ಇಂದ 7% ಗೆ ಮತ್ತು ಪರಿಶಿಷ್ಟ...
ಮೈಸೂರು: ಧಾರಾಕಾರ ಭಾರಿ ಮಳೆಗೆ ನೂರಾರು ಎಕರೆ ಫಸಲು ಮುಳುಗಡೆ. ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಭಾರಿ ಮಳೆಗೆ ನೂರಾರು ಎಕರೆ ಫಸಲು ಮುಳುಗಡೆ ಅಪಾರ ಪ್ರಮಾಣದ ನಷ್ಟ ಪರಿಹಾರಕ್ಕೆ ಒತ್ತಾಯ. ತಾಂಡವಪುರ ಅಕ್ಟೋಬರ್ 22...
ಮಹಿಳಾ ಕ್ರಿಕೆಟ್ ಆಟಗಾತಿ೯ಯರು ಚಲಿಸುತಿದ್ದ ಬಸ್ ಅಪಘಾತ. ಬರೋಡಾದ ಮಹಿಳಾ ತಂಡ ಪ್ರಯಾಣಿಸುತ್ತಿದ್ದ ಬಸ್ ಅಪಘಾತಕ್ಕೀಡಾಗಿದ್ದು, ಕೋಚ್ ಸೇರಿ ನಾಲ್ವರು ಆಟಗಾತಿ೯ಯರಿಗೆ ಗಾಯಗಳಾಗಿವೆ. ಆಂಧ್ರ ಪ್ರದೇಶದ ವಿಶಾಖಪಟ್ಟಣಂನಲ್ಲಿ ಮಹಿಳಾ ಸೀನಿಯರ್ ಟಿ20 ಚಾಂಪಿಯನ್ ಶಿಪ್ ನಲ್ಲಿ ಪಾಲ್ಗೋಂಡು...
ಒಡಿಶಾ: ಬ್ಯಾಲಿಸ್ಟಿಕ್ ಕ್ಷಿಪಣಿ ಅಗ್ನಿ ಪ್ರೈಮ್ ಯಶಸ್ವಿ ಉಡಾವಣೆ. ಸ್ಥಳಿಯವಾಗಿ ಅಭಿವೃದ್ದಿಪಡಿಸಲಾದ ಮುಂದಿನ ಪೀಳಿಗೆಯ ಮಧ್ಯಮ ಶ್ರೇಣಿಯ ಬ್ಯಾಲಿಸ್ಟಿಕ್ ಕ್ಷಿಪಣಿ ಅಗ್ನಿ ಪ್ರೈಮ್ ಅನ್ನು ಒಡಿಶಾ ಕರಾವಳಿಯಿಂದ ಯಶಸ್ವಿಯಾಗಿ ಉಡಾವಣೆ ಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ. ಕ್ಷಿಪಣಿಯನ್ನು...
ಅರುಣಾಚಲ ಪ್ರದೇಶ: ಸೈನಿಕ ಹೆಲಿಕಾಪ್ಟರ್ ಪತನ. ಅರುಣಾಚಲ ಪ್ರದೇಶದ ಸಿಯಾಂಗ್ ಜಿಲ್ಲೆಯಲ್ಲಿ ಇಂದು ಮುಂಜಾನೆ ಘಟಿಸಿದ ಹೆಲಿಕಾಪ್ಟರ್ ಪತನದಲ್ಲಿ ಇಬ್ಬರು ಪೈಲೆಟ್ ಗಳು ಸಹಿತ ಒಟ್ಟು ಐದು ಮಂದಿ ಮೃತಪಟ್ಟಿದ್ದಾರೆ. ದುಘ೯ಟನೆಗೆ ಕಾರಣ ತಿಳಿದು ಬಂದಿಲ್ಲ. ವರದಿ:...
ಮಂಗಳೂರು: ಕಾಂತಾರ ವೀಕ್ಷಿಸಿದ ಡಾ ಶ್ರೀ ವೀರೇಂದ್ರ ಹೆಗ್ಗಡೆಯವರು. ಮಂಗಳೂರಿನ ಭಾರತ್ ಸಿನಿಮಾಸ್ ನಲ್ಲಿ ಕಾಂತಾರ ವೀಕ್ಷಿಸಿದ ಮಂಜುನಾಥ ಡಾ ಶ್ರೀ ವೀರೇಂದ್ರ ಹೆಗ್ಗಡೆಯವರು ಮತ್ತು ಕುಟುಂಬ. ವರದಿ: ನಂದಿನಿ ಮೈಸೂರು ಗುಣಮಟ್ಟದ ಕಟ್ಟಡ ನಿಮಾ೯ಣ ಹಾಗೂ ಕಟ್ಟಡ...
ಮೈಸೂರು: ಚಾಮುಂಡಿ ಸನ್ನಿಧಿಯಲ್ಲಿ ಮೈಸೂರು ಭಾಗದ ಕ್ಷೇತ್ರಗಳ ಮೊದಲ ಅಭ್ಯರ್ಥಿಗಳ ಪಟ್ಟಿ ಘೋಷಿಸಿದ ಜಿ.ಟಿ ದೇವೇಗೌಡ. ಚಾಮುಂಡೇಶ್ವರಿಗೆ ಜಿ.ಟಿ.ಡಿ, ಹುಣಸೂರಿಗೆ ಜಿ.ಟಿ.ಡಿ ಮಗ ಹರೀಶ್‌ಗೌಡ, ಕೆ.ಆರ್ ನಗರಕ್ಕೆ ಸಾ.ರಾ ಮಹೇಶ್, ಪಿರಿಯಾಪಟ್ಟಣಕ್ಕೆ ಕೆ.ಮಹದೇವ್, ತಿ.ನರಸೀಪುರಕ್ಕೆ ಅಶ್ಚಿನ್‌ಕುಮಾರ್, ಎಚ್.ಡಿ....
ಮೈಸೂರು: ಮಹಾರಾಣಿ ಕಾಲೇಜಿನ ಕಟ್ಟಡ ಕುಸಿತ. ನಿರಂರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮಹಾರಾಣಿ ಕಾಲೇಜಿನ ಕಟ್ಟಡ ಕುಸಿದು ಬಿದ್ದಿದೆ. ಇಂದು ಬೆಳಿಗ್ಗೆ ಮಹಾರಾಣಿ ಕಾಲೇಜಿನ ಮೇಲ್ಚಾವಣಿ ಕುಸಿದು ಕಟ್ಟಡ ನೆಲಕ್ಕುರುಳಿದಿದೆ.ಪಾರಂಪರಿಕ ಕಟ್ಟಡಗಳು ಕುಸಿದು ಬೀಳುತ್ತಿದ್ದು, ಇದರ ಸಾಲಿಗೆ ಮಹಾರಾಣಿ...
ಮೈಸೂರು: ಸಂಕೀರ್ಣ ಮೆದುಳು ಮತ್ತು ಬೆನ್ನುಮೂಳೆಯ ಶಸ್ತ್ರಚಿಕಿತ್ಸೆಯ ಕಟ್ಟುಕಥೆಗಳ ಬಗ್ಗೆ ವಿವಾರಣೆ. ಮೈಸೂರಿನ ಮಣಿಪಾಲ್ ಆಸ್ಪತ್ರೆಯ ನ್ಯೂರೋ ಸರ್ಜರಿ ವಿಭಾಗದ ಹಿರಿಯ ತಪಾಸಕರಾದ ಡಾ. ಮದ್ ಅಹ್ಮದ್ ಎ ಆರ್ ಅವರು, ಸಂಕೀರ್ಣವಾದ ಮೆದುಳು ಮತ್ತು ಬೆನ್ನುಮೂಳೆ...










