ಬೆಂಗಳೂರು: ಮುಖ್ಯಮಂತ್ರಿಗಳಿಂದ ಮಳೆಯಿಂದಾದ ಹಾನಿ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೋ ಸಂವಾದ. ತಕ್ಷಣವೇ ಮನೆ ಮತ್ತು ಬೆಳೆ ಪರಿಹಾರ ವಿತರಿಸಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ಸಂತ್ರಸ್ತರಿಗೆ ವಿಳಂಬ ಮಾಡದೆ ತಕ್ಷಣವೇ ಮನೆ ಮತ್ತು ಬೆಳೆ ಹಾನಿಗೆ ಪರಿಹಾರ...
ತುಮಕೂರು:ರಾಜ್ಯ ಮಟ್ಟದ ಭೋವಿ ಜನ ಜಾಗೃತಿ ಸಮಾವೇಶ ಉದ್ಘಾಟಿಸಿದ ಸಿಎಂ ಬಸವರಾಜ ಬೊಮ್ಮಾಯಿ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತುಮಕೂರಿನಲ್ಲಿಂದು ರಾಜ್ಯ ಮಟ್ಟದ ಭೋವಿ ಜನ ಜಾಗೃತಿ ಸಮಾವೇಶ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ...
ಸಿದ್ದರಾಮಯ್ಯನಹುಂಡಿ: ಸಹೋದರ ರಾಮೇಗೌಡರ ಅಂತಿಮ ದರ್ಶನ ಪಡೆದ ಸಿದ್ದರಾಮಯ್ಯ. ಮಾಜಿ ಮುಖ್ಯಮಂತ್ರಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ಸ್ವಗ್ರಾಮ ಸಿದ್ದರಾಮಯ್ಯನಹುಂಡಿಯಲ್ಲಿ ಅವರ ಸಹೋದರ ರಾಮೇಗೌಡ ನಿನ್ನೆ ನಿಧನಹೊಂದಿದರು ಇಂದು ಅವರ ಅಂತ್ಯಕ್ರಿಯೆ ಕಾರ್ಯದಲ್ಲಿ ಸಿದ್ದರಾಮಯ್ಯನವರು ಹಾಗೂ ಅವರ...
ರಾಯಚೂರು: ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಸಿರಿಧಾನ್ಯ ಸಂಸ್ಕರಣಾ ಘಟಕಗಳ ಸ್ಥಾಪನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಸಿರಿಧಾನ್ಯ ಸಂಸ್ಕರಣಾ ಘಟಕಗಗಳನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು...
