ಕಾನೂನಿಗೆ ಮನ್ನಣೆ ನೀಡಿ ಆಗಸ್ಟ್ 26 ರಂದು ಕೊಡಗು ಪ್ರತಿಭಟನೆ ರದ್ದು:ಸಿದ್ದರಾಮಯ್ಯ. ಕೊಡಗು ಜಿಲ್ಲೆಯಲ್ಲಿ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಹೇರಿರುವುದರಿಂದ ಕಾನೂನಿಗೆ ಮನ್ನಣೆ ನೀಡಿ ಆಗಸ್ಟ್ 26ರ ಪ್ರತಿಭಟನೆಯನ್ನು ಮುಂದೂಡಲು ಕಾಂಗ್ರೆಸ್ ಪಕ್ಷ ನಿರ್ಧರಿಸಿದೆ. ಪಕ್ಷದ...

ಬೆಂಗಳೂರು, ಆಗಸ್ಟ್ 22: ಎಸಿಬಿ ವಿಚಾರವಾಗಿ ಮೇಲ್ಮನವಿ ಸಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹಿಟಾಚಿ ಎನರ್ಜಿ ಇಂಡಿಯಾ ಆಯೋಜಿಸಿದ್ದ ಪವರ್ ಕ್ವಾಲಿಟಿ ಫ್ಯಾಕ್ಟರಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಮಾಧ್ಯಮದವರೊಂದಿಗೆ...

ಮೈಸೂರು:120 ಆಟೋ ಚಾಲಕರಿಗೆ ಸಮವಸ್ತ್ರ ವಿತರಿಸಿದ ಶಾಸಕ ಎಸ್.ಎ.ರಾಮದಾಸ್. 75ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಜೆಪಿ.ನಗರದಲ್ಲಿರುವ ಕಾಮಾಕ್ಷಿ ಆಸ್ಪತ್ರೆ ಸಮೂಹ ವತಿಯಿಂದ‌ 120 ಜನ ಆಟೋಚಾಲಕರಿಗೆ ಶಾಸಕ ಎಸ್.ಎ.ರಾಮದಾಸ್ ಸಮವಸ್ತ್ರ ವಿತರಿಸಿದರು. ನಂತರ ಮಾತನಾಡಿದ ಅವರು ಸಮಾಜದಲ್ಲಿ...

ಕೊಪ್ಪಳ:ಖಾಸಗೀ ಶಾಲೆ ಮೀರಿಸುವಂತಿದೆ ತಾಳಕೇರಿ ಪ್ರೌಢಶಾಲೆ. ಸರಕಾರಿ ಶಾಲೆ ಎಂದರೆ ಹಿಯಾಳಿಸುವ ದಿನಗಳೆ ಹೆಚ್ಚು ಆದರೆ ಇಲ್ಲಿ ಯಲಬುರ್ಗಾ ತಾಲೂಕಿನ ತಾಳಕೇರಿ ಸರ್ಕಾರಿ ಪ್ರೌಢಶಾಲೆಗೆ ಭೇಟೆ ನೀಡಿದರೆ ನಿಮಗೆ ಗೊತ್ತಾಗುವುದು,ಆವಾಗ ನಿಮ್ಮ ತಪ್ಪು ಕಲ್ಪನೆ ಬಿಟ್ಟು ಬಿಡುವಿರಿ,ಇಲ್ಲಿಯ...

ಕೆ.ಆರ್.ಪೇಟೆ: ಕ್ರೀಡಾಪಟುಗಳಿಗೆ, ಶುಭ ಹಾರೈಸಿದ ಸಚಿವ ಕೆ ಸಿ ನಾರಾಯಣಗೌಡ. ಕೆ ಆರ್ ಪೇಟೆ ತಾಲೂಕಿನ ಬೂಕನಕೆರೆ ಹೋಬಳಿ ಗಂಜಿಗೆರೆ ಗ್ರಾಮದ ಪ್ರೌಢಶಾಲಾ ಆವರಣದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ವತಿಯಿಂದ...

ನವದೆಹಲಿ: ಕೆನಡಾದ ಹ್ಯಾಲಿ ಫ್ಯಾಕ್ಸ್ ನಲ್ಲಿನಡೆಯುತ್ತಿರುವ 65ನೇ ಕಾಮನ್ವೆಲ್ತ್ ಸಂಸದೀಯ ಸಮ್ಮೇಳನದಲ್ಲಿ ಭಾರತೀಯ ಸಂಸದೀಯ ನಿಯೋಗವನ್ನು ಮುನ್ನಡೆಸುತ್ತಿರುವ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ನಿನ್ನೆ ನೆದರ್ಲ್ಯಾಂಡ್ಗೆ ಆಗಮಿಸಿದ್ದಾರೆ. ಆಗಮನದ ನಂತರ, ಬಿರ್ಲಾ ಅವರು ನೆದರ್ಲ್ಯಾಂಡ್ಸ್ ನ ಸೆನೆಟ...

ಮೈಸೂರು: ಸಾಂಸ್ಕ್ರತಿಕ ನಗರಿ ಮೈಸೂರಿನಲ್ಲಿ ಇಂದು ವೀರ ಸಾವರ್ಕರ್ ರಥ ಯಾತ್ರೆ ಆರಂಭವಾಯಿತು. ವೀರ ಸಾವರ್ಕರ್ ಬಗ್ಗೆ ಕನ್ನಡ ನಾಡಿನಲ್ಲಿ ಅಪಪ್ರಚಾರ ನಡೆಯುತ್ತಿರುವುದು ಅಕ್ಷಮ್ಯ ಅಪರಾಧ ಎಂದು ಇದೇ ವೇಳೆ ಯಡಿಯೂರಪ್ಪ ಕಿಡಿಕಾರಿದರು. ಶಿವಮೊಗ್ಗ ಸೇರಿದಂತೆ ಇತರೆಡೆ...

ಮೈಸೂರು: ಗುಂಡುರಾವ್ ಅಭಿಮಾನಿ ಬಳಗ ವತಿಯಿಂದ ಮಾಜಿ ಮುಖ್ಯಮಂತ್ರಿ ಗುಂಡುರಾವ್ ಅವರ ಪುಣ್ಯಸ್ಮರಣೆ ಅಂಗವಾಗಿ ಹುಣಸೂರು ರಸ್ತೆಯಲ್ಲಿರುವ ಕಲಾಮಂದಿರ ಆವರಣದಲ್ಲಿ ಗುಂಡೂರಾವ್ ನೆನಪು ಸಂಸ್ಮರಣಾ ಕಾರ್ಯಕ್ರಮವನ್ನು ಆಯೋಜಿಸಿದ್ದು ಕಾರ್ಯಕ್ರಮದಲ್ಲಿ ಗುಂಡುರಾವ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ. ಕಾರ್ಯಕ್ರಮವನ್ನು ಉದ್ದೇಶಿಸಿ...

ಮೈಸೂರು: “ನಾಟಿ ಕೋಳಿ ತಿಂದು ಮೈಸೂರು ಚಾಮುಂಡೇಶ್ವರಿಗೆ ಪುಷ್ಪಾರ್ಚನೆ”ಮಾಡಿದ ಸಿದ್ದರಾಮಯ್ಯ: ಸಂಸದ ಪ್ರತಾಪ್ ಸಿಂಹ. ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು 2017 ರಲ್ಲಿ ವಿಶ್ವ ವಿಖ್ಯಾತ ಮೈಸೂರು ದಸರಾದಲ್ಲಿ ಕೋಳಿ ನಾಟಿ ಕೋಳಿ ತಿಂದು ಚಾಮುಂಡೇಶ್ವರಿಗೆ...

ಬೆಂಗಳೂರು/ರಾಮನಗರ: “ಕನ್ನಡಿಗರಿಗೆ ಉದ್ಯೋಗದಲ್ಲಿ ಹೆಚ್ಚು ಅವಕಾಶ ಕೊಡಲು ಸಲಹೆ “ ರಾಜ್ಯದಲ್ಲಿರುವ ಕೈಗಾರಿಕೆಗಳು ಉದ್ಯೋಗ ನೀಡುವಾಗ ಕನ್ನಡಿಗ ಪ್ರತಿಭಾವಂತ ಯುವಜನರನ್ನು ಆದ್ಯತೆಯ ಮೇರೆಗೆ ಪರಿಗಣಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸಲಹೆ ಮಾಡಿದ್ದಾರೆ. ಬಿಡದಿಯ ಟೊಯೊಟಾ...