ಸಿಎಂ ಬೊಮ್ಮಾಯಿ ಮಾಧ್ಯಮ ಸಂಯೋಜಕ ಗುರುಲಿಂಗಸ್ವಾಮಿ ನಾಗರಭಾವಿ ಯುನಿಟಿ ಲೈಫ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.ಬೆಳಗ್ಗೆ ಜಿಮ್ ಗೆ ಹೋಗಿ ವರ್ಕೌಟ್ ಮಾಡುವಾಗ ಎದೆನೋವು ಕಾಣಿಸಿಕೊಂಡಿದೆ.ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗ ಮಧ್ಯೆ ನಿಧನರಾಗಿದ್ದಾರೆ.ಬಸವರಾಜ ಬೊಮ್ಮಾಯಿರವರು ಗೃಹ ಸಚಿವರಾಗಿದ್ದಾಗಿನಿಂದಲೂ ಮಾಧ್ಯಮ ನೋಡಿಕೊಳ್ಳುತ್ತಿದ್ದರು....
ನಂದಿನಿ ಮೈಸೂರು ಗುಂಡು ಹೊಡೆದು ಕಡವೆಯನ್ನು ಹತ್ಯೆ ಮಾಡಿದ ಇಬ್ಬರು ಆರೋಪಿಗಳನ್ನು ಮಾಲು ಸಹಿತ ವಶಕ್ಕೆ ಪಡೆಯುವಲ್ಲಿ ಮಡಿಕೇರಿ ವಲಯ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಮೂರ್ನಾಡು ಐಕೊಳ ನಿವಾಸಿಗಳಾದ ಅಬ್ದುಲ್ ಅಜೀಜ್ (48) ಮತ್ತು ಹಮೀದ್...
ಬೆಂಗಳೂರು: ಇಂದು (20-08-2022) ಶಾಸಕರಾದ ಹೆಚ್.ಹಾಲಪ್ಪ ನವರು, ಮಾನ್ಯ ಮುಖ್ಯಮಂತ್ರಿಗಳೊಂದಿಗೆ, ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಜನ್ಮ ದಿನಾಚರಣೆ ಅಂಗವಾಗಿ ವಿಧಾನಸೌಧ ಆವರಣದಲ್ಲಿರುವ ಅರಸುರವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ, ನಂತರ ಬ್ಯಾಂಕ್ವೆಟ್ ಹಾಲ್...
ಚಳ್ಳಕೆರೆ: ಸರ್ಕಾರ ತಮ್ಮ ಕಾರ್ಯಕರ್ತರನ್ನು ನಿಯಂತ್ರಣದಲ್ಲಿಟ್ಟುಕೊಂಡರೆ ಸರಿ, ಇಲ್ಲದಿದ್ದರೆ ಸಿಎಂ ಸೇರಿದಂತೆ ಎಲ್ಲ ಮಂತ್ರಿಗಳ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮಾಡಬೇಕಾಗುತ್ತದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಎಚ್ಚರಿಕೆ ನೀಡಿದ್ದಾರೆ. ಚಳ್ಳಕೆರೆಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ...
ಮೈಸೂರು: ಸಿದ್ದರಾಮಯ್ಯಅವರಿಗೆ ಅಪಮಾನವೆಸಗಿದ ಬಿಜೆಪಿ ಸರ್ಕಾರದ ವಿರುದ್ಧ ಎಂ ಕೆ ಸೋಮಶೇಖರ್ ನೇತೃತ್ವದಲ್ಲಿ ಮೈಸೂರಿನ ರಾಮಸ್ವಾಮಿ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಶಾಸಕಾಂಗ ಪಕ್ಷದ ನಾಯಕರು,ವಿರೋಧ ಪಕ್ಷದ ನಾಯಕರು,ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ ಹುಟ್ಟು ಹಬ್ಬದ ನಿಮಿತ್ತ ದಾವಣಗೆರೆಯಲ್ಲಿ...
ನಂಜನಗೂಡು: ಜನಪ್ರತಿನಿಧಿಗಳೆ ಮತ್ತು ಅಧಿಕಾರಿಗಳೆ ನಿಮ್ಮ ಕಾರ್ಯವೈಖರಿಗೆ ನಾಚ್ಕೆ ಆಗ್ಬೇಕು ..? ಸತತ ಬರೋಬ್ಬರಿ ಹದಿನೈದು ವರ್ಷಗಳಿಂದ ಬೀದಿ ದೀಪ ಕಾಣದ ಹಂಚೀಪುರ ಗ್ರಾಮದ ಹೊಸ ಬಡಾವಣೆಕಗ್ಗತ್ತಲಿನಲ್ಲಿ ದಿನ ದೂಡಿದರು ಮೂಲಭೂತ ಸೌಲಭ್ಯ ಕಲ್ಪಿಸಿಕೊಡಲು ಮುಂದಾಗದ ಅಧಿಕಾರಿ...
ಮೈಸೂರು: ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ವತಿಯಿಂದ ವಿಶ್ವೇಶ್ವರ ನಗರದಲ್ಲಿರುವ ಮಹರ್ಷಿ ವಿದ್ಯಾ ಸಂಸ್ಥೆಯ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ 6ವರ್ಷದ ಒಳಗಿನ ಮಕ್ಕಳಿಗೆ ಬಾಲ ರಾಧಾಕೃಷ್ಣ ವೇಷ ಭೂಷಣ ಸ್ಪರ್ಧೆ ಹಮ್ಮಿಕೊಂಡಿದೆ 250ಕ್ಕೂ ಹೆಚ್ಚು ಮಕ್ಕಳು ಕೃಷ್ಣ ಮತ್ತು...
ಮೈಸೂರು: ಮೈಸೂರು ದಸರಾ 2022ಕ್ಕೆ ಭರದ ಸಿದ್ಧತೆ ನಡೆದಿದ್ದು, ಗಜಪಡೆಗೆ ಇಂದಿನಿಂದ ಭಾರ ಹೊರಿಸುವ ತಾಲೀಮಿಗೆ ಚಾಲನೆ ನೀಡಲಾಗಿದೆ. ವಿಶ್ವವಿಖ್ಯಾತ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಆಗಮಿಸಿ ಅರಮನೆ ಆವರಣದಲ್ಲಿ ವಾಸ್ತವ್ಯ ಹೂಡಿರುವ ಗಜಪಡೆಯ ನಾಯಕ ಅಭಿಮನ್ಯು ನೇತೃತ್ವದಲ್ಲಿ...
ಸಾಗರ : ಕರ್ನಾಟಕ ರಾಜ್ಯ ಇತಿಹಾಸ ಪ್ರಸಿದ್ದ ಶ್ರೀಮಾರಿಕಾಂಬ ಜಾತ್ರೆ ವಿದ್ಯುಕ್ತ ಆರಂಭ 7-02-2023ರ ಮಂಗಳವಾರ ಎಂದು, ಮಾರಿಕಾಂಬ ವ್ಯವಸ್ಥಾಪಕ ಸಮಿತಿ ಅಧ್ಯಕ್ಷ ಕೆ.ಎನ್. ನಾಗೇಂದ್ರರವರು ತಿಳಿಸಿದ್ದಾರೆ. ಇಂದು (ದಿನಾಂಕ ; 19-08-2022) ಶುಕ್ರವಾರ ಬೆಳಿಗ್ಗೆ ಸಾಗರದ...
ಚಿಕ್ಕಮಂಗಳೂರು: ಸಿದ್ದರಾಮಯ್ಯರಿಗೆ ಮತ್ತೆ ಕಪ್ಪು ಬಾವುಟ ಪ್ರದರ್ಶನ. ಜಿಲ್ಲಾ ಪ್ರವಾಸದಲ್ಲಿರುವ ಮಾಜಿ ಸಿಎಂ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಶುಕ್ರವಾರವು ಬಿಜೆಪಿ ಮತ್ತು ಹಿಂದೂ ಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಕೊಪ್ಪ ತಾಲೂಕಿನ ಮಕ್ಕಿಕೊಪ್ಪ ಗ್ರಾಮದಲ್ಲಿ ಸಾವರ್ಕರ್...




