ಸಾಗರ: ಮಹಿಂದ್ರಥಾರ್ ರ‍್ಯಾಲಿ ಸ್ವಾತಂತ್ರೋತ್ಸವ ಆಚರಿಸಿದ ಸಾಗರದ ಮಹೇಂದ್ರ ಥಾರ್ ಕ್ಲಬ್. ಮಹಮ್ಮದ್ ಇಕ್ಬಾಲ್ ರವರು ಮಹೇಂದ್ರ ಥಾರ್ ಕ್ಲಬ್ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರು. ಹಾಗೂ ಮಹೇಂದ್ರ ಥಾರ್ ಕ್ಲಬ್ ಸೆಕ್ರೆಟರಿಯಾಗಿ ಸಿಸಿಲ್ ಸೋಮನ್ ರವರು ಅವಿರೋಧವಾಗಿ...
ಶಿವಮೊಗ್ಗ: ಗಲಭೆಯಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಿದ ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್ ಹಾಗೂ ಕಾಂಗ್ರೆಸ್ ಪಕ್ಷದ ಪಾಲಿಕೆ ಸದಸ್ಯರು. ಶಿವಮೊಗ್ಗದಲ್ಲಿ ನಿನ್ನೆ ಹಲ್ಲೆಗೊಳಗಾದ ಅಮಾಯಕ ಪ್ರೇಮ್ ಸಿಂಗ್ ಮತ್ತು ಸದ್ದಾಂ ಎಂಬ ಯುವಕರನ್ನು ಇಂದು ಶಿವಮೊಗ್ಗ...
ಬೆಂಗಳೂರು: ಆಗಸ್ಟ್ 16: ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ ಮಾಧುಸ್ವಾಮಿಯವರು ಸರ್ಕಾರದ ಕುರಿತು ನೀಡಿರುವ ಹೇಳಿಕೆ ಬಗ್ಗೆ ಅಪಾರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ...
ಭದ್ರಾವತಿ: ಭದ್ರಾವತಿ ಮತ್ತು ಶಿವಮೊಗ್ಗದಲ್ಲಿ ಸೆಕ್ಷನ್ 144 ಜಾರಿಯಾಗಿದ್ದರೂ ,ಭದ್ರಾವತಿಯಲ್ಲಿ ಬಜರಂಗದಳದ ಕಾರ್ಯಕರ್ತನ ಮೇಲೆ ಹಲ್ಲೆ . ಸುನೀಲ್ ಎಂಬ ಬಜರಂಗದಳದ ಯುವಕನಮೇಲೆ ಮುಬಾರಕ್ ಯಾನೆ ಡಿಚ್ಚಿ ಎಂಬಾತ ನೆಹರೂ ನಗರದಲ್ಲಿ ಅಡ್ಡಕಟ್ಟಿ ದಾಳಿ ನಡೆಸಿದ್ದಾನೆ. ನಿನ್ನೆ...
ಬೆಂಗಳೂರು: ವಿ.ಡಿ ಸಾವರ್ಕರ್ ಭಾವಚಿತ್ರ ತೆರವುಗೊಳಿಸಿದ ಘಟನೆಗೆ ಸಂಬಂಧಿಸಿದಂತೆ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರು ಮಂಗಳವಾರ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಮಂಗಳವಾರ ಸಿಎಂ ಸರ್ಕಾರಿ ನಿವಾಸಕ್ಕೆ ಆಗಮಿಸಿದ ಅವರು ಘಟನೆಯ...
ಶಿವಮೊಗ್ಗ: ಗುರುವಾರದ ವರೆಗೆ ಸೆಕ್ಷನ್ 144 ಜಾರಿ. ಇಂದು ಬೆಳಗ್ಗಿನ ಜಾವ ಬೆಳಿಗ್ಗೆ 2-30 ನಡೆದ ಜುಬಿ ಯಾನೆ ಚರ್ಬಿಗೆ ಹೊಡೆದ ಗುಂಡೇಟು ನಡೆದಿದೆ. ಗುಂಡೇಟು ಹೊಡೆಯುವ ಮುಂಚೆ ಜಬಿ ಪೊಲೀಸರ ಮೇಲೆ ದಾಳಿ ನಡೆಸಿದ್ದು ದಾಳಿಯಲ್ಲಿ...
ಬೆಂಗಳೂರು: ಸೆಪ್ಟೆಂಬರ್ ತಿಂಗಳಲ್ಲಿ ಸಂಗೊಳ್ಳಿ ರಾಯಣ್ಣ ಮಿಲಟರಿ ಶಾಲೆ ಪ್ರಾರಂಭ. ಸಂಗೊಳ್ಳಿ ರಾಯಣ್ಣ ಹೆಸರಿನ ಶಾಲೆ ಯನ್ನು ಮಿಲಟರಿ ಶಾಲೆಯಾಗಿ ಪರಿವರ್ತಿಸಲಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲಿ ಸಂಗೊಳ್ಳಿ ರಾಯಣ್ಣ ಮಿಲಟರಿ ಶಾಲೆ ಉದ್ಘಾಟನೆಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...
ಶಿವಮೊಗ್ಗ: ಶಿವಮೊಗ್ಗದಲ್ಲಿ ನಿಷೇದಾಜ್ಞೆ ಒಬ್ಬನಿಗೆ ಇರಿತ, ಸಾವರ್ಕರ್ ಭಾವಚಿತ್ರ ವಿಚಾರಕ್ಕೆ ಕೋಮುಗಳ ನಡುವೆ ಸಂಘರ್ಷ ಸಾವರ್ಕರ್ ಭಾವಚಿತ್ರ ಇಡುವ ವಿಚಾರದಲ್ಲಿ ಮತ್ತೆ ಗಲಾಟೆ ನಡೆದು, ಎರಡು ಕೋಮಿನ ನಡುವೆ ಜಟಾಪಟಿ ನಡೆದಿದೆ. ಸಾವರ್ಕರ್ ಫೋಟೊ ತೆಗೆದು ಟಿಪ್ಪು...
ಸಾಗರ :ಇಂದು (15-08-2022) ಶಾಸಕರಾದ ಹೆಚ್.ಹಾಲಪ್ಪ ನವರು, ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಕೆ.ಸಿ ನಾರಾಯಣ ಗೌಡ ರವರೊಂದಿಗೆ, ಜೋಗ ಜಲಪಾತ ವೀಕ್ಷಿಸಿ, ಪ್ರವಾಸೋದ್ಯಮ ಇಲಾಖೆಯಿಂದ ನೆಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಚರ್ಚಿಸಿದರು. DC, AC, ತಹಶೀಲ್ದಾರರು,...
ಸಾಗರ: ಇಂದು (15-08-2022) ಶಾಸಕರಾದ ಹೆಚ್.ಹಾಲಪ್ಪ ನವರು, ಸಾಗರ ಉಪವಿಭಾಗೀಯ ಆಸ್ಪತ್ರೆಗೆ ಆಗಮಿಸಿದ, ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಕೆ.ಸಿ ನಾರಾಯಣ ಗೌಡ ರವರನ್ನು ಆತ್ಮೀಯವಾಗಿ ಬರಮಾಡಿಕೊಂಡು, ಡಯಾಲಿಸಿಸ್ ಘಟಕಕ್ಕೆ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿ,...





