ಬೆಂಗಳೂರು: ಹರ್ ಫರ್ ತಿರಂಗಾ ಅಭಿಯಾನದ ಅಂಗವಾಗಿ ಶ್ರೀ ಪ್ರಶಾಂತ್ ಪ್ರಕಾಶ್ ಅವರಿಗೆ ತ್ರಿವರ್ಣ ಧ್ವಜವನ್ನು ನೀಡಿದರು – ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ನಳೀನ್ ಕುಮಾರ್ ಕಟೀಲ್. ಹರ್ ಫರ್ ತಿರಂಗಾ ಅಭಿಯಾನದ ಅಂಗವಾಗಿ ರಾಜ್ಯಾಧ್ಯಕ್ಷರಾದ ಶ್ರೀ...

ಬೆಂಗಳೂರು: ಬಿಬಿಎಂಪಿ ಚುನಾವಣೆಗೆ ನಾವು ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಅದರ ಅಂಗವಾಗಿ ಬೆಂಗಳೂರಿನ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಪ್ರವಾಸ ಮಾಡುತ್ತಿದ್ದೇನೆ- ಡಿ.ಕೆ. ಶಿವಕುಮಾರ್ . ಬಿಬಿಎಂಪಿ ಚುನಾವಣೆಗೆ ನಾವು ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಅದರ ಅಂಗವಾಗಿ ಬೆಂಗಳೂರಿನ ಎಲ್ಲಾ ವಿಧಾನಸಭಾ ಕ್ಷೇತ್ರಗಳ...

ನವದೆಹಲಿ: ಭಾರತದ 14 ನೇ ಉಪ ರಾಷ್ಟ್ರಪತಿಯಾಗಿ ಜಗದೀಪ್ ಧನಕರ್​ ಆಯ್ಕೆ. ಭಾರತ ಉಪರಾಷ್ಟ್ರಪತಿ ಸ್ಥಾನದ ಎನ್​ಡಿಎ ಅಭ್ಯರ್ಥಿ ಜಗದೀಪ್ ಧನಕರ್​​ ಅವರು ಶನಿವಾರ ನಡೆದ ಚುನಾ ವಣೆಯಲ್ಲಿ ಭಾರತದ 14 ನೇ ಉಪ ರಾಷ್ಟ್ರಪತಿ ಗೆಲುವು...

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ಹಾಸ್ಯ ಕಲಾವಿದ ಟೆನ್ನಿಸ್ ಕೃಷ್ಣ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆ. ಕರ್ನಾಟಕ ವಿಧಾನಸಭಾ ಚುನಾವಣೆ (2023) ಸಮೀಪಿಸುತ್ತಿರು ವಾಗಲೇ, ಎಎಪಿ ಪಕ್ಷವನ್ನು ಸೇರ್ಪಡೆಗೊಳ್ಳುತ್ತಿರು ವವರ ಸಂಖ್ಯೆ ಹೆಚ್ಚಾಗು ತ್ತಿದೆ. ಆಮ್ ಆದ್ಮಿ...

ಬೆಂಗಳೂರು: ”ಫಲಪುಷ್ಪ ಪ್ರದರ್ಶನ” ಉದ್ಘಾಟನೆ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೋಟಗಾರಿಕೆ ಇಲಾಖೆ ಮತ್ತು ಮೈಸೂರು ಉದ್ಯಾನಕಲಾ ಸಂಘದ ವತಿಯಿಂದ ಲಾಲ್‍ಬಾಗ್ ಗಾಜಿನ ಮನೆಯಲ್ಲಿ ಆಯೋಜಿಸಿರುವ 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವ ವಿಶೇಷ...

ಚಂದಿಗಡ: ಜಿ ಎಸ್ ಟಿ ಮಂಡಳಿ ಎರಡನೇ ದಿನದ ಸಭೆಯ ಆರಂಭಕ್ಕೂ ಮುನ್ನ ಹಲವು ರಾಜ್ಯಗಳ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಿದರು – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಂದಿಗಡದಲ್ಲಿ ನಡೆಯುತ್ತಿರುವ 47ನೇ ಜಿ...

ಚಂಡಿಗಢ:ಚಂಡಿಗಢದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಅಧ್ಯಕ್ಷತೆಯಲ್ಲಿ ಆರಂಭವಾದ ಎರಡು ದಿನಗಳ 47 ನೇ ಜಿ.ಎಸ್.ಟಿ. ಸಭೆ. ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಚಂಡಿಗಢದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್...

ಬೆಂಗಳೂರು: ಉದಯಪುರದಲ್ಲಿ ಧರ್ಮಾಂಧನೊಬ್ಬ ನಡೆಸಿರುವ ಬರ್ಬರ ಹತ್ಯೆ ಖಂಡನೀಯ – ಸಿದ್ಧರಾಮಯ್ಯ ಉದಯಪುರದಲ್ಲಿ ಧರ್ಮಾಂಧನೊಬ್ಬ ನಡೆಸಿರುವ ಬರ್ಬರ ಹತ್ಯೆ ಖಂಡನೀಯ. ಹಿಂಸೆ ಪರಿಹಾರ ಅಲ್ಲ, ಉತ್ತರವೂ ಅಲ್ಲ. ಕುರುಡು ಹಿಂಸೆಗೆ ಬಲಿಯಾದ ವ್ಯಕ್ತಿಯ ಕುಟುಂಬಕ್ಕೆ ನನ್ನ ಸಂತಾಪಗಳು....

ನವ ದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಸಿದ್ಧತೆ, ತಂತ್ರಗಾರಿಕೆ ಮತ್ತು ಪ್ರಚಾರ ಕುರಿತು ದೆಹಲಿಯಲ್ಲಿ ಮಂಗಳವಾರ ನಡೆದ ಸಭೆ. ಕರ್ನಾಟಕ ವಿಧಾನಸಭೆ ಚುನಾವಣೆಗೆ ಸಿದ್ಧತೆ, ತಂತ್ರಗಾರಿಕೆ ಮತ್ತು ಪ್ರಚಾರ ಕುರಿತು ದೆಹಲಿಯಲ್ಲಿ ಮಂಗಳವಾರ ನಡೆದ ಸಮಾಲೋಚನಾ ಸಭೆಯಲ್ಲಿ...