ಕಲಬುರಗಿ : ಇಂದು ಕರುನಾಡಿಗೆ ಪ್ರಧಾನಿ ಮೋದಿ: ಭವ್ಯ ಸ್ವಾಗತಕ್ಕೆ ಸಜ್ಜಾದ ಕಲಬುರಗಿ. ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸುತ್ತಿದ್ದು, ಉತ್ತರ ಕರ್ನಾಟಕದ ಕಲಬುರಗಿ ಜಿಲ್ಲೆ ಪ್ರಧಾನಿಯನ್ನು ಸ್ವಾಗತಿಸಲು ಸಜ್ಜಾಗಿದೆ. ಕೇಂದ್ರ ಜಲಜೀವನ್ ಮಿಶನ್ ಮೂಲಕ...

ಕೇರಳ : ಹೊಟೇಲ್‌ ಆಹಾರ ಸೇವಿಸಿ 68 ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು. ಕೊಚ್ಚಿ:- ಕೇರಳದ ಎರ್ನಾಕುಲಂ ಜಿಲ್ಲೆಯ ಪರವೂರ್‌ನಲ್ಲಿನ ಹೋಟೆಲೊಂದರಲ್ಲಿ ಆಹಾರ ಸೇವಿಸಿದ 68 ಮಂದಿ ಭೇದಿ ಮತ್ತು ವಾಂತಿಯಿಂದ ಬಳಲಿ ಅಸ್ವಸ್ಥರಾಗಿರುವ ಘಟನೆ ನಡೆದಿದೆ.ಇದೀಗ...

ಪ್ರಧಾನಿ ಮೋದಿಯವರನ್ನು ಟೀಕಿಸಿದ ವಿಧಾನಸಭೆ ವಿಪಕ್ಷನಾಯಕ ಸಿದ್ದರಾಮಯ್ಯ. ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬಂದಿರುವ ಕಾರಣದಿಂದ ಪ್ರಧಾನಿ ಮೋದಿಯವರಿಗೆ ಸಂಪ್ರದಾಯದಂತೆ ಕರ್ನಾಟಕ ನೆನಪಾಗಿದೆ. ಹೀಗಾಗಿ ಮೇಲಿಂದ ಮೇಲೆ ರಾಜ್ಯಕ್ಕೆ ಸೈಕಲ್ ತುಳಿಯುತ್ತಿದ್ದಾರೆ ಎಂದು ವಿಧಾನಸಭೆ ವಿಪಕ್ಷ ನಾಯಕ...

ಕೊಪ್ಪಳ : ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮಿಯವರ ಆಶೀರ್ವಾದ ಪಡೆದ ಸಿದ್ದರಾಮಯ್ಯ. ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕೊಪ್ಪಳದ ಗವಿ ಮಠಕ್ಕೆ ಭೇಟಿ ನೀಡಿ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮಿಯವರ ಆಶೀರ್ವಾದ ಪಡೆದರು. ರಾಜ್ಯ ಉಸ್ತುವಾರಿ...

ಕೊಪ್ಪಳ : ಕೋಳಿಗಳನ್ನು ಬಂಧಿಸಿದ ಪೊಲೀಸ್. ಜೂಜಾಟದ ಅಡ್ಡೆಗಳ ಮೇಲೆ ಪೊಲೀಸರು ದಾಳಿ ಮಾಡಿ ಅಲ್ಲಿದ್ದ ಕೋಳಿಗಳನ್ನು ಬಂಧಿಸಿದ ವಿಚಿತ್ರ ಘಟನೆ ಕೊಪ್ಪಳದಲ್ಲಿ ನಡೆದಿದೆ.ತಾಲೂಕಿನ ಪನ್ನಾಪುರ ಹತ್ತಿರದ ಬಸವಣ್ಣ ಕ್ಯಾಂಪ್ ನಲ್ಲಿ ಸಂಕ್ರಮಣ ನಿಮಿತ್ತ ಕೋಳಿ ಕಾಳಗ...

ಮೈಸೂರು : ಮಾದಕ ಪದಾರ್ಥಗಳ ವ್ಯಸನಕ್ಕೆ ಬಲಿಯಾಗುತ್ತಿರುವ ಶಾಲಾ ಕಾಲೇಜು ವಿದ್ಯಾರ್ಥಿಗಳು. ಶಾಲಾ ಕಾಲೇಜು ವಿದ್ಯಾರ್ಥಿಗಳು ಮಾದಕ ಪದಾರ್ಥಗಳ ವ್ಯಸನಕ್ಕೆ ಬಲಿಯಾಗುತ್ತಿರುವ ಬಗ್ಗೆ ಹಾಗೂ ದಂಧೆ ನಡೆಸುತ್ತಿರುವವರ ಬಗ್ಗೆ ಕ್ರಮ ಕೈಗೊಳ್ಳುವಂತೆ ದೇವರಾಜ ಅರಸು ಪ್ರತಿಮೆ ಪ್ರತಿಷ್ಠಾಪನ...