ಮೈಸೂರು ನಗರದ ನಾಲ್ವರು ರೌಡಿ ಶೀಟರ್ ಗಳಿಗೆ ಪೊಲೀಸ್ ಆಯುಕ್ತರಾದ ಬಿ.ರಮೇಶ್ ರವರು ಗಡಿಪಾರು ಆದೇಶ ಹೊರಡಿಸಿದ್ದಾರೆ. ನಾಲ್ಕು ಪೊಲೀಸ್ ಠಾಣಾ ವ್ಯಾಪ್ತಿಗೆ ಸೇರಿದ ಇವರಿಗೆ ಮುಂದಿನ 6 ತಿಂಗಳವರೆಗೆ ಗಡಿಪಾರು ಶಿಕ್ಷೆ ಅನ್ವಯಿಸಲಿದೆ. ಆಲನಹಳ್ಳಿ ಪೊಲೀಸ್...

ಬಾದಾಮಿ: ಇತಿಹಾಸ ಪ್ರಸಿದ್ಧ ಬಾದಾಮಿಯ ಶ್ರೀ ಬನಶಂಕರಿ ದೇವಿಯ ರಥೋತ್ಸವ ಅದ್ದೂರಿಯಾಗಿ ಜರುಗಿತು. ವಿರೋಧ ಪಕ್ಷದ ನಾಯಕ ಹಾಗೂ ಮಾಜಿ‌ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು.ನಾಡಿನ ಒಳಿತಿಗಾಗಿ ಪ್ರಾರ್ಥಿಸಿದರು. ವರದಿ:ನಂದಿನಿ ಮೈಸೂರು