ಮಾಗಡಿ: ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ ಚೆಂದ, ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚೆಂದ ಹೀಗಾಗಿ ಈ ಬಾರಿ ‘ಕೈ’ ಹಿಡಿಯಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ರಾಮನಗರ ಜಿಲ್ಲೆ ಮಾಗಡಿಯಲ್ಲಿ ಶುಕ್ರವಾರ...

ಮೈಸೂರು: ಲಯನ್ಸ್ ಕ್ಲಬ್ ಆಫ್ ಕಾಮಧೇನು ಹಾಗೂ ಸ್ತ್ರೀಶಕ್ತಿ ಮಹಿಳಾ ವೇದಿಕೆ. ಲಯನ್ಸ್ ಕ್ಲಬ್ ಆಫ್ ಕಾಮಧೇನು ಹಾಗೂ ಮೈಸೂರು ಸ್ತ್ರೀಶಕ್ತಿ ಮಹಿಳಾ ವೇದಿಕೆ(ರಿ.)ರ ವತಿಯಿಂದ ಮೈಸೂರು ನಗರದ ಪತ್ರಕರ್ತರ ಭವನದಲ್ಲಿ ಏರ್ಪಡಿಸಲಾಗಿದ್ದ ಬಡಕುಟುಂಬದ ವಿಶೇಷ ಚೇತನರಿಗೆ...

ಕಚ್ಚಾ ರೇಷ್ಮೆ ಬೆಲೆ ದಿಢೀರ್ ಕುಸಿತದಿಂದ ಕಂಗಲಾಗಿರುವ ರೇಷ್ಮೆ ಬೆಳೆಗಾರರ ಬೆಂಬಲಕ್ಕೆ ಧಾವಿಸಿದ್ದು, ಸರ್ಕಾರದಿಂದಲೇ ಕಚ್ಚಾ ರೇಷ್ಮೆ ಖರೀದಿಸುವಂತೆ ಸೂಚಿಸಲಾಗಿದೆ. ಇಂದು ವಿಧಾನಸೌಧದಲ್ಲಿ ರೇಷ್ಮೆ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿಕಳೆದ ಎರಡು ವರ್ಷಗಳಿಂದ ಸ್ಥಿರವಾಗಿದ್ದ ರೇಷ್ಮೆಗೂಡಿನ...

ಮೈಸೂರು: ನ್ಯಾಯ ನೀತಿ ಧರ್ಮದ ಕಾಯಕರು ರೇಣುಕಾಚಾರ್ಯರು – ಎಲ್ ನಾಗೇಂದ್ರ ನ್ಯಾಯ ನೀತಿ ಧರ್ಮದ ಕಾರ್ಯವನ್ನು ನಡೆಸಿಕೊಂಡು ಬಂದವರು ರೇಣುಕಾಚಾರ್ಯರು ಅವರು ನಡೆದು ಬಂದ ದಾರಿಯು ಅನುಸರಿಸಿದ ವೀರಶೈವ ಸಮಾಜವು ಸಮಾಜಕ್ಕೆ ಉತ್ತಮ ಕೊಡುಗೆಯನ್ನು ನೀಡುತ್ತಿದೆ...

ಮೈಸೂರು: ಕ. ಸಾ. ಪ. ಉಪಾಧ್ಯಕ್ಷರಾಗಿ ಜಾಕೀರ್ ಹುಸೇನ್ ನೇಮಕ. ನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮೈಸೂರು ಭವನದಲ್ಲಿ ನೆಡೆದ ಕಾರ್ಯಕ್ರಮದಲ್ಲಿ 2022 ನೇ ಸಾಲಿನ ಜಿಲ್ಲಾಡಳಿತ ನೀಡುವ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪಡೆದ ಹಾಗೂ...

ಬೆಂಗಳೂರು: ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರು ಇಂದು ಮಂಡ್ಯ ಜಿಲ್ಲೆಯ ಗೆಜ್ಜಲಗೆರೆ ಕಾಲೋನಿಯಲ್ಲಿ ಬೆಂಗಳೂರು-ಮೈಸೂರು ಕಾರಿಡಾರ್ ಅನ್ನು ರಾಷ್ಟ್ರಕ್ಕೆ ಸಮರ್ಪಣೆ ಮಾಡಿದರು. ನಿಡಘಟ್ಟ ವಿಭಾಗ ಷಟ್ಪಥ ರಾಷ್ಟ್ರೀಯ ಹೆದ್ದಾರಿ 275 ಯೋಜನೆಯ ವೆಚ್ಚ ರೂ 4429  ಕೋಟಿ,...

ರೈತರ ಸಂಕಟಗಳಿಗೆ ಮೋದಿ ಮತ್ತು ಬೊಮ್ಮಾಯಿಯವರೆ ನೇರ ಕಾರಣ : ಸಿದ್ದರಾಮಯ್ಯ. ಸನ್ಮಾನ್ಯ ನರೇಂದ್ರ ಮೋದಿಯವರೆ ಕರ್ನಾಟಕದ ರೈತರ ಬದುಕು ನರಕರೂಪಿಯಾಗುತ್ತಿದೆ. ಕೇಂದ್ರ, ರಾಜ್ಯಗಳಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರಗಳು ರಾಕ್ಷಸ ರೀತಿಯಲ್ಲಿ ಕಾಡುತ್ತಿವೆ. 2023 ಬರುತ್ತಿದ್ದಂತೆಯೆ...

ಪೊನ್ನಂಪೇಟೆ ಬಸ್ ನಿಲ್ದಾಣದ ಬಳಿ ಕಳ್ಳತನ. ಪೊನ್ನಂಪೇಟೆಯ ಹಿರಿಯ ಪತ್ರಕರ್ತ ಹಾಗೂ ಛಾಯಾಗ್ರಹಕ ಎಸ್.ಎಲ್. ಶಿವಣ್ಣ ಎಂಬವರಿಗೆ ಸೇರಿದ ಅಂಗಡಿಗೆ ನಿನ್ನೆ ರಾತ್ರಿ ಯಾರೋ ಕಳ್ಳರು ನುಗ್ಗಿ 24 ಸಾವಿರ ರೂಪಾಯಿ ಮೌಲ್ಯದ ಸಿಗರೇಟ್ ಪ್ಯಾಕೆಟ್ಟುಗಳು, ಐದು...

ಬೆಂಗಳೂರು: ನಾಗರಬಾವಿಯಲ್ಲೊಂದು ಅನ್ನಪೂರ್ಣೇಶ್ವರಿ ಎಂಬ ಹೋಟೆಲ್ ಆರಂಭವಾಗಿದ್ದು ಬಿಲ್ ಕೊಡುವ ಕಡ್ಡಾಯವಿಲ್ಲ. ಇಲ್ಲಿನ ನಾಗರಬಾವಿ 11ನೇ ಬ್ಲಾಕ್, 2ನೇ ಹಂತದಲ್ಲಿ ಅನ್ನಪೂರ್ಣೇಶ್ವರಿ ಎಂಬ ಹೋಟೆಲ್ ಆರಂಭವಾಗಿದ್ದು ಹೊಟ್ಟೆ ತುಂಬ ಊಟ ಮಾಡಿ, ಬಿಲ್ ಕೊಡುವ ಕಡ್ಡಾಯವಿಲ್ಲ ಎಂಬುದು...

ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಆರ್. ಧ್ರುವನಾರಯಣ್ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತೀವ್ರ ಸಂತಾಪ ಸೂಚಿಸಿದ್ದಾರೆ. ದೇವರು ಇಷ್ಟೊಂದು ಕ್ರೂರಿ ಆಗಬಾರದಿತ್ತು. ದೇವರು ಇದ್ದಾನೋ ಇಲ್ಲವೋ ಅನ್ನುವಷ್ಟು ಅನುಮಾನವನ್ನು ಧ್ರುವನಾರಾಯಣರ ಸಾವು ತಂದಿದೆ. ಧ್ರುವ...