ಬೆಂಗಳೂರು: ರಾಜ್ಯದಲ್ಲಿ ಹೆಚ್​​3ಎನ್​​2 ವೈರಸ್​ ಗೆ​​ ಮೊದಲ ಬಲಿಯಾಗಿದೆ. H​​3N​​2 ವೈರಸ್​ ನಿಂದ ಬಳಲುತ್ತಿದ್ದ ಹಾಸನ ಮೂಲದ ವೃದ್ಧ ಮೃತಪಟ್ಟಿದ್ದಾರೆ. ಜ್ವರ, ಚಳಿ, ಗಂಟಲು ಸಮಸ್ಯೆಯಿಂದ ಬಳಲುತ್ತಿದ್ದ 85 ವರ್ಷದ ವೃದ್ಧ ಮೃತಪಟ್ಟಿದ್ದಾರೆ. ಈಗಾಗಲೇ ರಾಜ್ಯದ ಜಿಲ್ಲೆಗಳಲ್ಲಿ...

ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ಇನ್ನಿಲ್ಲ. ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ (62)ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.ಕೊಳ್ಳೇಗಾಲ ವಿಧಾನ ಸಭಾ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು.ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಂಜನಗೂಡು ಕ್ಷೇತ್ರದಿಂದ ಸ್ಪರ್ಥಿಸಲು ತಯಾರಿ ನಡೆಸುತ್ತಿದ್ದರು.ಮೈಸೂರಿನ ಡಿಆರ್ ಎಂ ಎಸ್ ಆಸ್ಪತ್ರೆಗೆ...

ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ಇನ್ನಿಲ್ಲ. ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ (61)ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.ಕೊಳ್ಳೇಗಾಲ ವಿಧಾನ ಸಭಾ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು.ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಂಜನಗೂಡು ಕ್ಷೇತ್ರದಿಂದ ಸ್ಪರ್ದಿಸಲು ತಯಾರಿ ನಡೆಸುತ್ತಿದ್ದರು.

ಮೈಸೂರು : ಜಿಲ್ಲಾಡಳಿತ ಮೈಸೂರಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ. 297ನೆಯ ಕಾಲಜ್ಞಾನಿ ಕೈವಾರ ತಾತಯ್ಯ ಶ್ರೀ ನಾರೇಯಣ ಯತೀಂದ್ರರ ಜಯಂತಿ 2023 ಅಂಗವಾಗಿ ಇಂದು ಕಿರುಕಲಾಮ೦ದಿರ ಆವರಣದಲ್ಲಿ ಜ್ಯೋತಿ ಬೆಳಗುವ ಮೂಲಕ ಕಾರ್ಯಕ್ರಮ ಉದ್ಘಾಟನೆಗೊಂಡಿತು. ಕಾರ್ಯಕ್ರಮದಲ್ಲಿ...

ತೃತಿಯ ಲಿಂಗಿ ಮತದಾರರಿಗೆ ಮತದಾರರ ಚೀಟಿ-ಡಾ. ಕೆ ವಿ ರಾಜೇಂದ್ರ. ಹೆಣ್ಣು ಮತ್ತು ಗಂಡು ಅಲ್ಲದೆ ತೃತೀಯ ಲಿಂಗಿಗಳಾಗಿಯೇ ಗುರುತಿಸಿಕೊಳ್ಳಲು ಇಚ್ಛಿಸುವವರಿಗೆ ಗುರುತಿನ ಚೀಟಿಯನ್ನು ಒದಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿಗಳು ಆದ ಡಾ.ಕೆ...

ವಿಜಯನಗರ: ಮಾಜಿ ಐಎಎಸ್‌ ಅಧಿಕಾರಿ ಲಕ್ಷ್ಮೀ ನಾರಾಯಣ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಇತ್ತೀಚೆಗಷ್ಟೇ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರು ಆಮ್ ಆದ್ಮಿ ಪಕ್ಷ ತೊರೆದು ಬಿಜೆಪಿ ಸೇರಿದ್ದರು. ಇದರ ಬೆನ್ನಲ್ಲೇ ಐಎಎಸ್ ಅಧಿಕಾರಿ ಲಕ್ಷ್ಮೀ ನಾರಾಯಣ...

ಮೈಸೂರು: ಅಂತರಾಷ್ಟ್ರೀಯ ಮಹಿಳಾ ದಿನಾಚಾರಣೆಯ ಅಂಗವಾಗಿ ಕ್ರೀಡಾಕೂಟ. ಅಂತರಾಷ್ಟ್ರೀಯ ಮಹಿಳಾ ದಿನಾಚಾರಣೆಯ ಅಂಗವಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮೈಸೂರು ವತಿಯಿಂದ ಇಂದು ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ 19 ವರ್ಷದ ಒಳಗಿನ ಹೆಣ್ಣು ಮಕ್ಕಳ ಕ್ರಿಕೆಟ್...

ಭಾರತವು ಹೆಮ್ಮೆ ಪಡುತ್ತಾ ಇದೆ ಮಹಿಳೆಯರ ಸಾಧನೆಗಳ ಬಗ್ಗೆ. ಹಾಗೂ ಮಹಿಳೆಯರ ವಿವಿಧ ಕ್ಷೇತ್ರಗಳಲ್ಲಿ ಸಬಲೀಕರಣಗೊಳಿಸಲು ನಮ್ಮ ಸರ್ಕಾರ ಬಹಳ ಶ್ರಮಿಸುತ್ತಿದೆ. ಪ್ರಧಾನಿ ನರೇಂದ್ರಮೋದಿಯವರ ಟ್ವಿಟ್ಟರ್ ಖಾತೆಯಲ್ಲಿ ಅಂತರ ರಾಷ್ಟೀಯ ಮಹಿಳಾ ದಿನದಂದು ನಮ್ಮ ನಾರಿ ಶಕ್ತಿಯ...

ಪ್ರಾಣಿಗಳ ಮೇಲೆ ಬಣ್ಣ ಎರಚದಂತೆ:ನಿಮಿಷಾಂಬ ಚೆಲುವರಾಯಸ್ವಾಮಿ ಮನವಿ. ಹೋಳಿ ಹಬ್ಬದಲ್ಲಿ ಸಾರ್ವಜನಿಕರು ನಾಯಿಗಳು, ಬೆಕ್ಕುಗಳು, ಸಾಕು ಪ್ರಾಣಿಗಳು, ಹಸುಗಳು, ಆಡುಗಳು ಇತ್ಯಾದಿ ಯಾವುದೇ ಪ್ರಾಣಿಗಳ ಮೇಲೆ ಬಣ್ಣಗಳನ್ನು ಎರಚಬಾರದು ಎಂದು ಸಫೀಶಿಯಂಟ್ ಇಂಡಿಯಾ ಫೌಂಡೇಶನ್ ಟ್ರಸ್ಟ್ ಪ್ರಧಾನ...

ರಾಯಚೂರು:ಎಸಿ ಸ್ಫೋಟಗೊಂಡು ತಾಯಿ, ಇಬ್ಬರು ಮಕ್ಕಳು ಮೃತ್ಯು. ಶಾರ್ಟ್ ಸರ್ಕ್ಯೂಟ್​ನಿಂದ ಎಸಿ ಸ್ಫೋಟಗೊಂಡ ಹಿನ್ನೆಲೆ ತಾಯಿ ಮತ್ತು ಇಬ್ಬರು ಮಕ್ಕಳು ಮೃತಪಟ್ಟ ಘಟನೆ ರಾಯಚೂರು ತಾಲೂಕಿನ ಶಕ್ತಿನಗರದಲ್ಲಿ ನಡೆದಿದೆ. ತಾಯಿ ರಂಜಿತಾ(33), ಮಕ್ಕಳಾದ ಮೃದಲ್(13), ತಾರುಣ್ಯ(5) ಮೃತರಾಗಿದ್ದು,...