ಆಂಟಿಬಯೋಟಿಕ್ಸ್ ಕೆಮ್ಮು, ಜ್ವರ, ಶೀತಕ್ಕೆ ತೆಗೆದುಕೊಳ್ಳಬೇಡಿ ಎಂದು ಐ ಎಂ ಎ ಸಲಹೆ ನೀಡಿದೆ. ಇದೀಗ ಹವಾಮಾನ ಬದಲಾವಣೆಯಾಗಿದ್ದು, ಬಿಸಿಲು ಹೆಚ್ಚಾಗುವ ಸಾಧ್ಯತೆ ಇದೆ. ಈ ಬದಲಾದ ತಾಪಮಾನಕ್ಕೆ ನೆಗಡಿ, ಕೆಮ್ಮು, ಶೀತ, ಜ್ವರ ಬರುವುದು ಸಾಮಾನ್ಯವಾಗಿದೆ....

ಬೆಂಗಳೂರು: ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ಸದಾಶಿವನಗರದಲ್ಲಿ ಮಾಧ್ಯಮ ಪ್ರತಿಕ್ರಿಯೆ. ಬಿಜೆಪಿ ಸರ್ಕಾರದ ಭ್ರಷ್ಟಾಚಾರದಿಂದ ರಾಜ್ಯಕ್ಕೆ ಕೆಟ್ಟ ಹೆಸರು ಬಂದಿದ್ದು, ಕರ್ನಾಟಕದ ಸ್ವಾಭಿಮಾನ ಉಳಿಸಲು ಕಾಂಗ್ರೆಸ್ ಪಕ್ಷವು ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡುತ್ತಿದೆ. ಅಂದು ಬ್ರಿಟೀಷರ ವಿರುದ್ಧ...

ಎನ್ಎಚ್: ಏಪ್ರಿಲ್ 1ರಿಂದ ಮತ್ತೆ‌‌ ದುಬಾರಿಯಾಗಲಿರುವ ಹೆದ್ದಾರಿ ಸುಂಕ ದರ. ರಾಷ್ಟ್ರೀಯ ಹೆದ್ದಾರಿ ಮತ್ತು ಇಡಬ್ಲ್ಯು- ಎಕ್ಸ್‌ಪ್ರೆಸ್‌ ವೇ (ದೌಡು ರೋಡು) ಗಳ ಟೋಲ್ ಪ್ರತಿ ವರ್ಷ ಮರು ಪರಿಶೀಲನೆ ಆಗುತ್ತದೆ. ಈ ಬಾರಿ ಹೆದ್ದಾರಿ ಸುಂಕ...

ಮೈಸೂರು: ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ “ವಿಜಯ ಸಂಕಲ್ಪಯಾತ್ರೆ” ವಿಜೃಂಭಣೆಯಿಂದ ಜರುಗಿತು. ಶಿವಮೊಗ್ಗ ಎಂಪಿ ಬಿ.ವೈ ರಾಘವೇಂದ್ರ, ಮೈಸೂರು – ಕೊಡಗು ಎಂಪಿ ಪ್ರತಾಪ್ ಸಿಂಹ, ಸಚಿವ ಕೋಟಾ ಶ್ರೀನಿವಾಸ ಪೂಜಾರಿ,ನಗರ ಅಧ್ಯಕ್ಷರಾದ ಶ್ರೀವತ್ಸ, ರಾಜ್ಯ ಉಪಾಧ್ಯಕ್ಷ ರಾಜೇಂದ್ರ,ಚಾಮುಂಡೇಶ್ವರಿ...

ಮೈಸೂರು: ಗಡಿ ರಾಜ್ಯಗಳ ಜಿಲ್ಲೆಯ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ಸಭೆ. ಮುಂಬರಲಿರುವ ವಿಧಾನಸಭಾ ಸಾರ್ವತ್ರಿಕ ಚುನಾವಣಾ ವೇಳೆ ಕಟ್ಟುನಿಟ್ಟಾಗಿ ಮಾದರಿ ನೀತಿ ಸಂಹಿತೆ ಅನುಷ್ಠಾನ ಮಾಡುವ ಸಂಬಂಧ ಮೈಸೂರು ಜಿಲ್ಲೆಯ ಗಡಿ ಭಾಗಗಳಲ್ಲಿ ಹೊಂದಿಕೊಂಡಿರುವ ಹೊರ ರಾಜ್ಯ...

ಬಿಜೆಪಿ ಮಾಡುತ್ತಿರುವುದು ಭ್ರಷ್ಟಾಚಾರದ ಸಂಕಲ್ಪದ ಯಾತ್ರೆ ಮತ್ತು ಗುಜರಾತಿನ ಅಂಬಾನಿ ಅದಾನಿಗಳಿಗೆ ರಾಜ್ಯವನ್ನು ಅಡವಿಡಲು ನಡೆಸುತ್ತಿರುವ ಸಂಚಿನ ಯಾತ್ರೆ. ಪ್ರೀತಿಯ ನಾಡಪ್ರೇಮಿಗಳೆ, ಬಿಜೆಪಿಯು ರಾಜ್ಯದಲ್ಲಿ ವಿಜಯ ಸಂಕಲ್ಪ ಯಾತ್ರೆಯನ್ನು ನಡೆಸುತ್ತಿದೆ. ಯಾತ್ರೆ ನಡೆಸುವುದಕ್ಕೆ ನಮ್ಮ ಅಭ್ಯಂತರವೇನೂ ಇಲ್ಲ....

ಬೆಂಗಳೂರು: ನಗರದಲ್ಲಿ ಪೊಲೀಸರು ಜಪ್ತಿ ಮಾಡಿದ್ದ 50ಕ್ಕೂ ವಾಹನಗಳು ಆಕಸ್ಮಿಕ ಬೆಂಕಿ ತಗುಲಿ ಸುಟ್ಟು ಭಸ್ಮವಾಗಿರುವ ದುರ್ಘಟನೆ ಕೊಡಗೆಹಳ್ಳಿ ಪೊಲೀಸ್ ಠಾಣೆ ಬಳಿ ನಡೆದಿದೆ. ಠಾಣೆಗೆ ಸಮೀಪದ ಟ್ರಾನ್ಸ್’ಫಾರ್ಮರ್ ಬಳಿ ವಾಹನಗಳನ್ನು ಪೊಲೀಸರು ನಿಲ್ಲಿಸಿದ್ದರು. ಆ ವೇಳೆ...

ಮುಂಬೈ: ಚಿತ್ರೀಕರಣದ ವೇಳೆ ಬಾಲಿವುಡ್ ನಟ ಅಮಿತಾಭ್ ಬಚ್ಚನ್’ಗೆ ಗಂಭೀರ ಗಾಯ. ಚಿತ್ರೀಕರಣದ ವೇಳೆ ಬಾಲಿವುಡ್ ನಟ ಅಮಿತಾಭ್ ಬಚ್ಚನ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಪ್ರಾಜೆಕ್ಟ್ ಕೆ’ ಚಿತ್ರದ ಶೂಟಿಂಗ್ ವೇಳೆ ಬಿದ್ದು ಅಮಿತಾಭ್...

ಮೈಸೂರು: ಪ್ರಾಣಿಪಕ್ಷಿಗಳ ಪರಿಸರ ಉಳಿಸುವ ಸೇವಾಮನೋಭಾವ ಬೆಳಸಿಕೊಳ್ಳಬೇಕು:ಮೇಯರ್ ಶಿವಕುಮಾರ್. ಭೂಮಿಯ ಮೇಲೆ ಕಾಲಬದಲಾವಣೆ ಜಗದ ನಿಯಮ ಅದಕ್ಕೆ ಹೊಂದಿಕೊಂಡು‌‌ ಜೀವಿಸುವುದು ಪ್ರತಿಯೊಬ್ಬರ ಕರ್ತವ್ಯ, ಮನುಷ್ಯ ಪ್ರತಿಯೊಂದಕ್ಕೂ ಪರಿಸರದ ಮೇಲೆ ಅವಲಂಬಿತನಾಗುತ್ತಾನೆ ಆದರೆ ಪ್ರಾಣಿಪಕ್ಷಿಗಳ ಪರಿಸರ ಉಳಿಸುವ ಸೇವಾಮನೋಭಾವ...

ಮೈಸೂರು: ಮೈಸೂರಿನಲ್ಲಿ ಅರಣ್ಯ ಇಲಾಖೆ ನಡೆಸುತ್ತಿರುವ ಪ್ಲಾಸ್ಟಿಕ್ ಮುಕ್ತ. ಚಾಮುಂಡಿಬೆಟ್ಟ ಅಭಿಯಾನದಲ್ಲಿ ಪರಿಸರ ಬಳಗ ಮತ್ತು ಚಾಮುಂಡಿಬೆಟ್ಟ ಉಳಿಸಿ ಸಮಿತಿಯ ಸದಸ್ಯರು ಭಾಗವಹಿಸಿದ್ರು. ಅರಣ್ಯ ಇಲಾಖೆ ಸಿಬ್ಬಂದಿ ಜೊತೆಗೆ ಪರಿಸರ ಬಳಗ ಮತ್ತು ಚಾಮುಂಡಿಬೆಟ್ಟ ಉಳಿಸಿ ಸಮಿತಿ...