ನಗರ ಸಿವಿಲ್ ಕೋರ್ಟ್ ಬಳಿ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳಿಗೆ ನೀಡಿದ ಪ್ರತಿಕ್ರಿಯೆ. ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ವಿಚಾರಣೆ ಸಮಯದಲ್ಲಿ ಮಾಡಿದ ಹೋರಾಟ, ರೈತ ವಿರೋಧಿ ಕಾನೂನು ವಿರುದ್ಧದ...
ಕಾರವಾರ: ಪ್ರಧಾನಿ ನರೇಂದ್ರ ಮೋದಿ ಹೆಸರು ಹೇಳಿ ಮತ ಕೇಳಲು ಬರುವ ನಾಯಕರಿಗೆ ಚಪ್ಪಲಿಯಲ್ಲಿ ಹೊಡೆಯಿರಿ ಎಂದು ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ ಮುತಾಲಿಕ್ ಕರೆ ನೀಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಸೈದಾದ್ರಿ ರಂಗಮಂದಿರದಲ್ಲಿ ಆಯೋಜಿಸಿದ್ದ...
ಚಾಮರಾಜನಗರ: ಶಾಸಕ ಎನ್. ಮಹೇಶ್ ಭಾವಚಿತ್ರ ಇರುವ ಪೋಸ್ಟರ್’ಗೆ ಸೆಗಣಿ ಬಳಿದ ವೀಡಿಯೋ ವೈರಲ್. ಕೊಳ್ಳೆಗಾಲ ಕ್ಷೇತ್ರದ ಶಾಸಕ ಎನ್. ಮಹೇಶ್ ಭಾವಚಿತ್ರ ಇರುವ ಪೋಸ್ಟರ್’ಗೆ ಸೆಗಣಿ ಬಳಿದು ಚಪ್ಪಲಿಯಿಂದ ಹೊಡೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...
ಕುಂಸಿ ಜಿಲ್ಲಾ ಪಂಚಾಯತಿ ಸಿರಿಗೆರೆ, ಆಯನೂರು, ಕೋಹಳ್ಳಿ, ತಮ್ಮಡಿಹಳ್ಳಿ, ಮಂಡಘಟ್ಟ, ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳಿಗೆ ಭೇಟಿ – ಶಾಸಕರಾದ ಕೆ.ಬಿ.ಅಶೋಕ ನಾಯ್ಕ ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಕೆ.ಬಿ.ಅಶೋಕ ನಾಯ್ಕ ರವರ ತಮ್ಮ ಕ್ಷೇತ್ರದ ಪ್ರವಾಸವನ್ನು ಕುಂಸಿ...
ಲಕ್ಷ್ಮಿಕಾಂತ ವಿವಿದೋದ್ದೇಶ ಸಹಕಾರ ಸಂಘದ ಕಟ್ಟಡ ನಿರ್ಮಾಣಕ್ಕೆ ಸನ್ಮಾನ್ಯ ಶಾಸಕರಾದ ನಾಗೇಂದ್ರಣ್ಣ 5ಲಕ್ಷ ಅನುದಾನದ ಗುದ್ದಲಿ ಪೂಜೆ ಕಾರ್ಯಕ್ರಮ. 1ವಾರ್ಡಿನ ಚಿತ್ರ ರೆಸಿಡೆನ್ಸಿ ಹಿಂಭಾಗ “ಲಕ್ಷ್ಮಿಕಾಂತ ವಿವಿದೋದ್ದೇಶ ಸಹಕಾರ ಸಂಘದ “ಕಟ್ಟಡ ನಿರ್ಮಾಣಕ್ಕೆ ಸನ್ಮಾನ್ಯ ಶಾಸಕರಾದ ನಾಗೇಂದ್ರಣ್ಣ...
ಬೆಂಗಳೂರು: ಮಾರ್ಚ್ ಅಂತ್ಯದಿಂದಲೇ ಬಿಸಿಲಿನ ತಾಪಮಾನ ಏರಿಕೆ. ಮಕ್ಕಳು ಮತ್ತು ವಯಸ್ಸಾದವರು ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸಲಹೆ ನೀಡಿದೆ. ಉಡುಪಿ ಗರಿಷ್ಠ ಉಷ್ಣಾಂಶ 36 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24° ಡಿಗ್ರಿ ಸೆಲ್ಸಿಯಸ್.
ಮೈಸೂರು: ಶಾಸಕ ತನ್ವಿರ್ ಸೇಠ್ ಚುನಾವಣೆ ನಿವೃತ್ತಿ ಘೋಷಣೆ ಹಿನ್ನಲೆ. ಶಾಸಕ ತನ್ವಿರ್ ಸೇಠ್ ಮನೆ ಮುಂಭಾಗ ಉಪವಾಸ ಸತ್ಯಾಗ್ರಹ. ಕಾಂಗ್ರೆಸ್ ಕಾರ್ಯಕರ್ತರು ಮತ್ತು ಅಭಿಮಾನಿಗಳಿಂದ ಉಪವಾಸ ಸತ್ಯಾಗ್ರಹ. ಚುನಾವಣೆಯಲ್ಲಿ ಸ್ಪರ್ಧೆ ಮಾಡುವಂತೆ ಪಟ್ಟು ಹಿಡಿದ ತನ್ವಿರ್...
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಕಲ್ಲೂಡಿ ಗ್ರಾಮದ ಬಳಿ ಹೆತ್ತವರಿಗಾಗಿ ತಮ್ಮ ಮಕ್ಕಳು ದೇವಾಲಯ ನಿರ್ಮಾಣ ಮಾಡಿ ಪೂಜೆ ಮಾಡುತ್ತಿದ್ದಾರೆ. ಕಲ್ಲೂಡಿ ಗ್ರಾಮದ ಬಾಬಣ್ಣ ಮತ್ತು ಸಹೊದರರು ತಮ್ಮ ತಂದೆ ನರಸಯ್ಯ ಹಾಗೂ ತಾಯಿ ಗೌರಮ್ಮನವರ...
ಬೆಂಗಳೂರು: ನೌಕರರ ಮುಷ್ಕರ ವಿಷಯದಲ್ಲಿ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಏಕಪಕ್ಷೀಯ ನಿರ್ಧಾರ ಕೈಗೊಂಡಿದ್ದಾರೆ ಎಂದು ಸಚಿವಾಲಯ ನೌಕರ ಸಂಘ ಆರೋಪಿಸಿದೆ. ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ವಿರುದ್ಧ ಕಿಡಿಕಾರಿರುವ ಸಚಿವಾಲಯದ ನೌಕರರ ಸಂಘದ...
ನವದೆಹಲಿ: ಆರ್ಥಿಕ ಚಟುವಟಿಕೆಗಳು ಹಾಗೂ ದುಬಾರಿ ಬೆಲೆಯ ಉತ್ಪನ್ನ ಗಳ ಖರೀದಿಯು ಹೆಚ್ಚಳ ಕಂಡಿದ್ದು ಫೆಬ್ರುವರಿಯಲ್ಲಿ ಸರಕು ಮತ್ತು ಸೇವಾ ತೆರಿಗೆ ವ್ಯವಸ್ಥೆಯ ಅಡಿಯಲ್ಲಿ ಸಂಗ್ರಹವಾದ ವರಮಾನ ಪ್ರಮಾಣವು ಶೇಕಡ 12ರಷ್ಟು ಹೆಚ್ಚಾಗಿದ್ದು, ₹1,49,577ಕೋಟಿಗೆ ತಲುಪಿದೆ. ಫೇಬ್ರುವರಿಯಲ್ಲಿ...










