ಮೈಸೂರು : ಚಾಮರಾಜನಗರ ಜಿಲ್ಲೆಯ ಕೂಡ್ಲೂರು ಗ್ರಾಮದ ಸತ್ಯರಾಜ್ ವ್ಯಕ್ತಿಯೊಬ್ಬರಿಗೆ ಉಚಿತವಾಗಿ ಚಿಕಿತ್ಸೆ ನೀಡುವ ಮೂಲಕ ನಗರದ ನಿರ್ಮಲ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯು ಮಾನವೀಯತೆ ಮೆರೆದಿದೆ. ಫೆ.23 ರಂದು ಮಲೈಮಹದೇಶ್ವರ ಬೆಟ್ಟಕ್ಕೆ ತೆರಳಿದ್ದ ತಲೆಸುತ್ತಿನಿಂದ ಕುಸಿದು ಬಿದ್ದು ತಲೆಗೆ...
ಎಸ್ ಎ ರಾಮದಾಸ್: ಎನ್ನುವುದು ಪ್ರತಿಯೊಂದು ಮಗುವಿಗೆ ಸಿಗಬೇಕಾದ ಜನ್ಮಸಿದ್ಧ ಹಕ್ಕು. ಕೆ ಎಂ ಪಿ ಕೆ ಚಾರಿಟೇಬಲ್ ಟ್ರಸ್ಟ್ ಹಾಗೂ ಬ್ರಹ್ಮಿ ಭೂತ ಶ್ರೀ ವಾಸುದೇವ್ ಮಹಾರಾಜ್ ಫೌಂಡೇಶನ್ ವತಿಯಿಂದ ಸಾಮೂಹಿಕ ಅಕ್ಷರಭ್ಯಾಸ ವನ್ನು, ವಿಶ್ವೇಶ್ವರ...
ಬೆಳಗಾವಿ: ಗ್ರಾಮೀಣ ವಿಧಾನಸಭೆ ಕ್ಷೇತ್ರ ಪ್ರವೇಶಿಸಿದ ಪ್ರಜಾಧ್ವನಿ ಯಾತ್ರೆ. ಪ್ರಜಾಧ್ವನಿ ಯಾತ್ರೆಯನ್ನು ಅದ್ದೂರಿಯಾಗಿ ಬರ ಮಾಡಿಕೊಂಡ ಕಾಂಗ್ರೆಸ್ ಪಕ್ಷದ ಸಾವಿರಾರು ಕಾರ್ಯಕರ್ತರು ಸಿದ್ದರಾಮಯ್ಯ ಅವರಿಗೆ ಬೈಕ್ ರ್ಯಾಲಿ ಮೂಲಕ ಭರ್ಜರಿ ಸ್ವಾಗತ ಕೋರಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್...
ಪತ್ರಿಕಾ ಹೇಳಿಕೆ: ರಾಜ್ಯಕ್ಕೆ ಬಂದ ಪ್ರಧಾನಿ ನರೇಂದ್ರಮೋದಿಯವರು ನನ್ನನ್ನು ಹೊಡೆದುಹಾಕಬೇಕು ಎಂದು ಹತ್ಯೆಗೆ ಪ್ರಚೋದಿಸಿದ್ದ ಸಚಿವ ಡಾ.ಅಶ್ವಥ್ ನಾರಾಯಣ್ ಅವರಿಗೆ ತಲೆಗೆ ಕುಟ್ಟಿ ಬುದ್ದಿ ಹೇಳಬಹುದು ಎಂದು ಅಂದ್ಕೊಂಡಿದ್ದೆ. ಸಾಹೇಬರು ಕಲ್ಪಿತ ಬೆದರಿಕೆಯನ್ನು ಮುಂದೊಡ್ಡಿ ತಾವೇ ಅನುಕಂಪಗಿಟ್ಟಿಸಿಕೊಳ್ಳಲು...
ನಾಗರಹೊಳೆ: 104 ರಣಹದ್ದುಗಳು ಪತ್ತೆಯಾಗಿವೆ. ದಕ್ಷಿಣ ಭಾರತದಲ್ಲಿ 4 ಪ್ರಭೇದಗಳ ರಣಹದ್ದುಗಳು ಕಂಡುಬಂದಿದ್ದು ಬಿಳಿ ಬೆನ್ನಿನ ರಣಹದ್ದು, ಭಾರತೀಯ, ಕೆಂಪು ತಲೆಯ ರಣಹದ್ದು, ಈಜಿಪ್ಟಿಯನ್ ರಣಹದ್ದು ಈ ನಿಟ್ಟಿನಲ್ಲಿ ಕರ್ನಾಟಕ ಕೇರಳ ಹಾಗೂ ತಮಿಳುನಾಡು ಮೂರು ರಾಜ್ಯಗಳಲ್ಲಿ...
ಕೊಡಗು ಜಿಲ್ಲೆ: ಚೋಮನ ಕುಂದ್ ಬೆಟ್ಟದಲ್ಲಿ ಪರಿಸರ ರಕ್ಷಣೆ ಹಾಗೂ ಕಾಳಜಿ ಮಾಡಲು ಪರಿಸರ ಸಂದೇಶ ಸಾರಿದ ವೈದ್ಯರ ಗುಂಪು. ನ್ಯಾಷನಲ್ ಇಂಟಿಗ್ರೇಟೆಡ್ ಮೆಡಿಕಲ್ ಅಸೋಸಿಯೇಷನ್ ಕೊಡಗು ಜಿಲ್ಲಾ ಶಾಖೆಯ ಚೆಯ್ಯಂಡಾಣೆ ಸಮೀಪದ ಚೋಮನ ಕುಂದ್ ಬೆಟ್ಟದಲ್ಲಿ...






