ಬೆಂಗಳೂರು: ಕಾಂಗ್ರೆಸ್ ನಾಯಕ, ಮಾಜಿ ಸಚಿವ ಅಂಜನಮೂರ್ತಿ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ. ಅಂಜನಮೂರ್ತಿ ಅವರು ಧರ್ಮಸಿಂಗ್ ಅವರ ಸಂಪುಟದಲ್ಲಿ ವಸತಿ ಸಚಿವರಾಗಿ ಉತ್ತಮ ಕೆಲಸ ಮಾಡಿದ್ದರು. ಜನಾನುರಾಗಿ ಆಗಿದ್ದರು....
ಇಂದು ಬೆಳಗ್ಗೆ ನಿಧನರಾದ ಮಾಜಿ ಸಚಿವ ಅಂಜನಮೂರ್ತಿ ಅವರ ನಿವಾಸಕ್ಕೆ ಸಿದ್ದರಾಮಯ್ಯ ಅವರು ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿ ಕುಟುಂಬದವರಿಗೆ ಸಾಂತ್ವನ ಹೇಳಿದರು. -ವರದಿ: ನಂದಿನಿ ಮೈಸೂರು. ಕೇವಲ ಐದು ತಿಂಗಳ ಕಾಲವಾದಿಗಳಲ್ಲಿ ಮನೆ ನಿರ್ಮಾಣ...
ಮೈಸೂರು: ಕನ್ನಡಿಗರೆದೆಯಲ್ಲಿ ಪವರ್ ಸ್ಟಾರ್ ಪುನೀತ್ ಶಾಶ್ವತರು-ಸಾಹಿತಿ ಬನ್ನೂರು ರಾಜು. ತಮ್ಮ ಬಣ್ಣದ ಬದುಕಿನ ಮೂಲಕ ಕನ್ನಡವನ್ನು ಶ್ರೀಮಂತಗೊಳಿಸಿ ಕನ್ನಡ ಚಿತ್ರರಂಗಕ್ಕೊಂದು ಹೊಸ ಪವರ್ ನೀಡಿ ಹೋಗಿರುವ ಖ್ಯಾತ ಚಲನಚಿತ್ರ ಯುವನಟ ಪವರ್ ಸ್ಟಾರ್ ಡಾ.ಪುನೀತ್ ರಾಜಕುಮಾರ್...
ತಾಂಡವಪುರ: ಧ್ರುವ ನಾರಾಯಣ್ ರವರ ಕನಸನ್ನು ಅವರ ಪುತ್ರ ದರ್ಶನ್ ಅವರಿಂದ ನನಸು ಮಾಡೋಣ ಶಾಸಕ ಡಾಕ್ಟರ್ ಯತೀಂದ್ರ ಸಿದ್ದರಾಮಯ್ಯ ಪತ್ರಕರ್ತ ಕೆ ದೀಪಕ್ ಡಾಕ್ಟರ್ ಡಿ ತಿಮ್ಮಯ್ಯ. ಮಾಜಿ ಸಂಸದ ದಿವಂಗತ ಆರ್ ಧ್ರುವನಾರಾಯಣ್ ರವರು...
ಮೈಸೂರು: ಯುವ ಭಾರತ್ ಸಂಘಟನೆ ವತಿಯಿಂದ ಹೋರಾಟಗಾರರ ಬಲಿದಾನ ದಿವಸದ ಅಂಗವಾಗಿ ಜೈ ಹಿಂದ್ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಯುವ ಭಾರತ್ ಸಂಘಟನೆ ವತಿಯಿಂದ ಕ್ರಾಂತಿಕಾರಿ ಹೋರಾಟಗಾರರಾದ ಭಗತ್ ಸಿಂಗ್, ರಾಜಗುರು, ಸುಖದೇವ್, ಬಲಿದಾನ ದಿವಸದ ಅಂಗವಾಗಿ ನಗರದ...
ಶಾಂತಿ ಸೌಹಾರ್ತೆಯ ಸಾರುವ ರಂಜಾನ್ ಹಬ್ಬದ ಮಹತ್ವ – ಸಿಸಿಲ್ ಸೋಮನ್ ಸಾಗರ: ರಮ್ಜಾನ್ (ರಂಜಾನ್) ಅಥವಾ ಉರ್ದುವಿನಲ್ಲಿ ರಮಝಾನ್ ಎನ್ನಲಾಗುವ ಇಸ್ಲಾಮೀ ಕ್ಯಾಲೆಂಡರ್ನ 9ನೇ ತಿಂಗಳು, ವಿಶ್ವದಾದ್ಯಂತ ಮುಸ್ಲಿಮರು ಉಪವಾಸ ಮಾಡುತ್ತಾರೆ. ಈ ವಾರ್ಷಿಕ ಆಚರಣೆ...
ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಭೂಕಂಪನ 13 ಮಂದಿ ಸಾವು; ಭಾರತದಲ್ಲೂ ಕಂಪಿಸಿದ ಭೂಮಿ. ಪಾಕಿಸ್ತಾನದಲ್ಲಿ ಕಳೆದ ರಾತ್ರಿ ಪ್ರಬಲ ಭೂಕಂಪನ ಸಂಭವಿಸಿದ್ದು ಕನಿಷ್ಠ 13 ಮೃತಪಟ್ಟು 100ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಪಾಕಿಸ್ತಾನದ ವಾಯವ್ಯ ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದ...
ಶ್ರವಣಬೆಳಗೊಳ: ಶ್ರೀ ಚಾರುಕೀರ್ತಿ ಭಟ್ಟಾಚಾರಕ ಸ್ವಾಮೀಜಿಯವರ ನಿಧನದ ಸುದ್ದಿ ಕೇಳಿ ಅತೀವ ನೋವಾಗಿದೆ. ಭಾರತೀಯ ಅಧ್ಯಾತ್ಮ ಪರಂಪರೆಯ ಹಿರಿಯ ಸಾಧಕರಾಗಿದ್ದ ಶ್ರೀಗಳು ಅನಾರೋಗ್ಯದಿಂದ ಚೇತರಿಸಿಕೊಳ್ಳುತ್ತಾರೆ ಎನ್ನುವ ನಿರೀಕ್ಷೆ ಇತ್ತು. ಆದರೆ, ಚಿಕಿತ್ಸೆ ಫಲಿಸದ ಕಾರಣದಿಂದ ದೇಹತ್ಯಾಗ ಮಾಡಿದ್ದಾರೆ....
ಕೆ ಆರ್ ಪೇಟೆ: ಸಂಕಷ್ಟ ಕುಟುಂಬಕ್ಕೆ ಆರ್ಥಿಕ ನೆರವು ನೀಡಿದ ಸಮಾಜ ಸೇವಕ ಆರ್ ಟಿ ಓ ಮಲ್ಲಿಕಾರ್ಜುನ್. ಕೆ ಆರ್ ಪೇಟೆ ತಾಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಚಿಕ್ಕಮಂದಿಗೆರೆ ಗ್ರಾಮದ ಸಣ್ಣಪುಟ್ಟೇಗೌಡರ ಮಗ ಜವರೇಗೌಡ ಕೃಷಿ ಕೂಲಿ...
ಸಾಗರದ ಎಲ್ಲಾ ಸಹೋದರ ಬಂಧುಗಳಿಗೂ ಯುಗಾದಿಯ ಶುಭಾಶಯಗಳು – ಸಿಸಿಲ್ ಸೋಮನ್ ಆಯುಷಿ ಇಂಟರ್ನ್ಯಾಷನಲ್ ಗ್ರೂಪ್ ಹಾಗೂ ಹಿಂದ್ ಸಮಾಚಾರ ನ್ಯೂಸ್ ವತಿಯಿಂದ ಸಾಗರದ ಎಲ್ಲಾ ಸಹೋದರ ಬಂಧುಗಳಿಗೂ ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳು. ಈ ಯುಗಾದಿಯು ನಿಮ್ಮ ಜೀವನದಲ್ಲಿ ಬೆಲ್ಲವನ್ನೇ...










