ಎಚ್ಚರಿಕೆ-ಈ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ. ರಾಜ್ಯದಲ್ಲಿ ಒಣಹವೆ ಮುಂದುವರೆಯಲಿದ್ದು, ಅಲ್ಲಲ್ಲಿ ಮಳೆಯಾಗುವ ಸಂಭವವಿದ್ದು, ಮುಂದಿನ ಮೂರು ದಿನ ರಾಜ್ಯದಲ್ಲಿ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಏಪ್ರಿಲ್‌ 5ರವರೆಗೆ ಬೆಂಗಳೂರು,...

ಗೋಪಾಲ ಕೃಷ್ಣ ಬೇಳೂರು ಅವರಿಗೆ ಠೇವಣಿ ಕಟ್ಟಲು ಹಣ ಕೊಟ್ಟ ಗ್ರಾಮಸ್ಥರು. ಹೆಬ್ಬೈಲು ಲೋಕಪ್ಪರವರ ಮನೆಯಲ್ಲಿ 2023ರ ಚುನಾವಣೆಯ ಕಾರ್ಯಕರ್ತರ ಸಭೆಯಲ್ಲಿ ಗೋಪಾಲಕೃಷ್ಣ ಬೇಳೂರು ಅಭಿಮಾನಿ ಬಳಗ ವಿಜಾಪುರ ಮತ್ತು ಮತ್ತಿಕೊಪ್ಪ ವತಿಯಿಂದ ಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್...

ಬೆಂಗಳೂರು: ವಿವಾಹಿತ ಮಹಿಳೆ ಶಂಕಾಸ್ಪದ ಸಾವು-ಕೊಲೆ ಶಂಕೆ. ಸುಬ್ರಮಣ್ಯಪುರದ ಪೂರ್ಣಪ್ರಜ್ಞಾ ಬಡಾವಣೆಯ ಮನೆಯೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿವಾಹಿತ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಮಂಡ್ಯ ಮೂಲದ ರಶ್ಮಿ (32) ಮೃತಪಟ್ಟವರು. ಪತಿಯೇ ಕೊಲೆಗೈದುನೇಣು ಹಾಕಿದ್ದಾನೆ ಎಂದು ಪತ್ನಿಯ...

ಚಾಮರಾಜನಗರ ಜಿಲ್ಲಾ ಪೊಲೀಸ್ ಇಲಾಖೆಯಿಂದ ನಗರದ ಪೊಲೀಸ್ ಕವಾಯಿತು ಮೈದಾನದಲ್ಲಿ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮ. ಚಾಮರಾಜನಗರದ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ನಗರದ ಎಸ್ಪಿ ಕಚೇರಿ ಸಮೀಪವಿರುವ ಪೊಲೀಸ್ ಕವಾಯಿತು ಮೈದಾನದಲ್ಲಿ ಪೊಲೀಸ್ ಧ್ವಜ ದಿನಾಚರಣೆ...

ಮಂಗಳೂರು:- ಕೇರಳದಲ್ಲಿ ಪೆಟ್ರೋಲ್ ಬೆಲೆ ಗಗನಕ್ಕೇರಿದೆ. ಕೇರಳದಲ್ಲಿ ಸರ್ಕಾರ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಸೆಸ್ ದರ ಜಾಸ್ತಿ ಮಾಡಿದ ಹಿನ್ನಲೆಯಲ್ಲಿ ಕೇರಳ ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡಿಸೇಲ್ ದರ ಮತ್ತೆ ಏರಿಕೆಯನ್ನು ಕಂಡಿದೆ. ಕರ್ನಾಟಕ ರಾಜ್ಯಕ್ಕಿಂತ ಕೇರಳದಲ್ಲಿ...

ಮೈಸೂರು: ಮದುವೆ, ಸಾರ್ಥಕ ಬದುಕಿಗೆ ಮುನ್ನುಡಿ-ಬನ್ನೂರು ರಾಜು. ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ವಿವಾಹ ಬಂಧನಕ್ಕೆ ವಿಶೇಷವಾದ ಮಹತ್ವವಿದ್ದು ಗಂಡು-ಹೆಣ್ಣಿನ ನಡುವಿನ ಏಳೇಳು ಜನುಮದಲ್ಲೂ ತೀರದ ಸಂಬಂಧವಿದೆಂದು ಇವತ್ತಿಗೂ ನಂಬಲಾಗಿದ್ದು ಮದುವೆ ಎನ್ನುವುದು ಪರಿಪೂರ್ಣವಾದ ಮಾನವ ಜನ್ಮದ ಪವಿತ್ರ...

ಹರತಾಳ ಹಾಲಪ್ಪ ಅವರಿಗೆ ಈ ಭಾರಿ ಬಿಜೆಪಿ ಟಿಕೆಟ್ ನೀಡದಂತೆ ಬಿಜೆಪಿ ಕಾರ್ಯಕರ್ತರು ಹಾಗೂ ಸಂಘ ಪರಿವಾರದ ಪ್ರಮುಖರು ಒತ್ತಾಯ. ಸಂಘ ಪರಿವಾರದ ಪ್ರಮುಖರು ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರಿಗೆ ದೂರುನೀಡಿದ್ದಾರೆ,...