ಬೆಂಗಳೂರು: ಚಿತ್ರನಟ ಸಂಪತ್ ಜಯರಾಮ್ ಆತ್ಮಹತ್ಯೆ ನಟನೆಯ ಅವಕಾಶಗಳ ಕೊರತೆಯಿಂದ ನೊಂದ ಅಗ್ನಿಸಾಕ್ಷಿ ಧಾರಾವಾಹಿಯಲ್ಲಿ ಅಭಿನಯಿಸಿದ್ದ ಕಿರುತೆರೆ ಹಾಗೂ ಹಿರಿತೆರೆಯ ಯುವ ನಟ ಸಂಪತ್ ಜಯರಾಮ್ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನೆಲಮಂಗಲದ ಅರಿಶಿನಕುಂಟೆಯಲ್ಲಿರುವ ನಿವಾಸದಲ್ಲಿ ನೇಣುಬಿಗಿದು...
ಬೆಂಗಳೂರು: ಬಿಜೆಪಿಯೊಳಗೆ ಲಿಂಗಾಯತ ನಾಯಕರನ್ನು ಮುಗಿಸುವ ಸಂಚು-ಸಿದ್ದರಾಮಯ್ಯ. ರಾಜ್ಯ ಬಿಜೆಪಿಯಲ್ಲಿರುವ ಲಿಂಗಾಯತ ಸಮುದಾಯದ ನಾಯಕರನ್ನು ನೋಡಿದಾಗ ‘ ಹಾವಿನ ಹೆಡೆಯ ಮೇಲಿನ ಕಪ್ಪೆ ಹಾರುವ ನೊಣಕ್ಕೆ ಆಶಿಸಿದಂತೆ… ಎಂಬ ಬಸವಣ್ಣನವರ ವಚನ ನೆನಪಾಗುತ್ತಿದೆ. ರಾಜಕೀಯವಾಗಿ ತಮ್ಮನ್ನು ಮುಗಿಸಲು...
ಅಯೋಧ್ಯೆ(ಉತ್ತರಪ್ರದೇಶ): ಅಯೋಧ್ಯೆ ಬಳಿ ಭೀಕರ ಅಪಘಾತ: 7ಮಂದಿ ಸಾವು, 40 ಮಂದಿಗೆ ಗಾಯ. ಲಕ್ನೋ-ಗೋರಖ್‌ಪುರ ಹೆದ್ದಾರಿಯಲ್ಲಿ ಟ್ರಕ್‌ಗೆ ಬಸ್ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ 7ಮಂದಿ ಸಾವನ್ನಪ್ಪಿ, 40 ಮಂದಿ ಗಾಯಗೊಂಡಿದ್ದಾರೆ. ಲಕ್ನೋ-ಗೋರಖ್‌ಪುರ ಹೆದ್ದಾರಿಯಲ್ಲಿ ಟ್ರಕ್‌ಗೆ...
ಮೈಸೂರು: ಹೊಸ ಮುಖಗಳಿಗೆ ಮನ್ನಣೆ ನೀಡಿ ಅಭ್ಯರ್ಥಿಗಳನ್ನಾಗಿ ಕಣಕ್ಕೆ ಇಳಿಸಿ. ಕರ್ನಾಟಕ ರಾಜ್ಯದ ಮುಂದಿನ 40-50 ವರ್ಷ ಗಳ ಅಭಿವೃದ್ಧಿ ದೃಷ್ಟಿಯಿಂದ ಬಿಜೆಪಿ ಈ ಬಾರಿಯ ಚುನಾವಣೆಯಲ್ಲಿ ಹೊಸ ಮುಖಗಳಿಗೆ ಮನ್ನಣೆ ನೀಡಿ ಅಭ್ಯರ್ಥಿಗಳನ್ನಾಗಿ ಕಣಕ್ಕೆ ಇಳಿಸಿದೆ...
ಬಿ.ವೈ.ವಿಜಯೇಂದ್ರರವರನ್ನು ಮೈಸೂರು ನಗರ ಬಿಜೆಪಿ ಮಾಧ್ಯಮ ವಿಭಾಗದಿಂದ ಸನ್ಮಾನಿಸಲಾಯಿತು. ಇಂದು ಮೈಸೂರಿನ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ರಾಜ್ಯ ಉಪಾಧ್ಯಕ್ಷರು ಹಾಗೂ ಯುವ ನಾಯಕರು ಆದ ಬಿ.ವೈ.ವಿಜಯೇಂದ್ರರವರನ್ನು ಮೈಸೂರು ನಗರ ಬಿಜೆಪಿ ಮಾಧ್ಯಮ ವಿಭಾಗದಿಂದ...
ಗದಗ: 101 ಕೆಜಿ ತೂಕದ ಜೋಳದ ಚೀಲ ಹೊತ್ತು ‘ದೀಡು ನಮಸ್ಕಾರ’ ತಮ್ಮ ನಾಯಕರ ಮೇಲಿನ ಅತೀವ ಪ್ರೀತಿ ವಿಶ್ವಾಸದಿಂದ ಅಭಿಮಾನಿಗಳು ಹಲವು ರೀತಿಯ ಹರಕೆ, ಪೂಜೆ ಪುನಸ್ಕಾರ ಮಾಡುವುದು ಸಹಜ. ಆದರೆ ಇಲ್ಲೊಬ್ಬ ಸಿದ್ದರಾಮಯ್ಯ ಅಭಿಮಾನಿ...
ರಾಜ್ಯದ ಹಾಗೂ ಸಾಗರದ ಎಲ್ಲಾ ಸಮಸ್ತ ಮುಸ್ಲಿಂ ಬಾಂಧವರಿಗೆ ಈದ್ ಉಲ್ ಫಿತರ್ ಆಚರಣೆ ಹಬ್ಬದ ಹಾರ್ಥಿಕ ಶುಭಾಶಯಗಳು-ಸಿಸಿಲ್ ಸೋಮನ್ ಹಿಂದ್ ಸಮಾಚಾರ (ಸಿ ಇ ಓ) ಸಾಗರ: ರಾಜ್ಯದಾದ್ಯಂತ ಮುಸ್ಲಿಂ ಬಾಂಧವರು ಇಂದು ಈದ್ ಫಿತರ್...
ಮೈಸೂರು: ಹುಣಸೂರು ಬಿಜೆಪಿಯಲ್ಲಿ ಭಿನ್ನಮತ ಸ್ಪೋಟ. ಬಿಜೆಪಿ ಟಿಕೆಟ್ ಕೈತಪ್ಪಿದ್ದರಿಂದ ಕೈ ಹಿಡಿದ ಬಿಜೆಪಿ ಮುಖಂಡ. ಹುಣಸೂರಿನ ಬಿಜೆಪಿ ಮುಖಂಡ ಅಣ್ಣಯ್ಯನಾಯಕ ಕೈ ಪಾಲು. ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸೇರಿದ ಮುಖಂಡ. ಹುಣಸೂರು ತಾಲ್ಲೂಕಿನಲ್ಲಿ...
ಮೈಸೂರು: ಪ್ರತಿಯೊಬ್ಬರೂ ಚುನಾವಣಾ ರಾಯಭಾರಿಯಾಗಿ ಮತ ಹಾಕಿಸಿ-ಡಾ.ಕೆ.ವಿ.ರಾಜೇಂದ್ರ. ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರತಿಯೊಬ್ಬರೂ ಚುನಾವಣಾ ರಾಯಭಾರಿಗಳಾಗಿ ಮತದಾನ ಮಾಡುವ ಮೂಲಕ ನಿಮ್ಮ ಕುಟುಂಬದವರನ್ನು ಪ್ರೇರಿಪಿಸಿ ಮತ ಹಾಕಿಸಿ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳೂ ಆದ ಡಾ.ಕೆ.ವಿ.ರಾಜೇಂದ್ರ...
ಶ್ರೀನಿವಾಸ್ ಪ್ರಸಾದ್ ಅವರನ್ನು ಭೇಟಿ ಮಾಡದ ಬಿಜೆಪಿ ಬಂಡಾಯ ಅಭ್ಯರ್ಥಿ ಜಯಪ್ರಕಾಶ್ (ಜೆಪಿ). ಚಾಮರಾಜ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕೆ ಧುಮುಕಿರುವ ಜಯಪ್ರಕಾಶ್ (ಜೆಪಿ) ಶ್ರೀನಿವಾಸ್ ಪ್ರಸಾದ್ ಭೇಟಿ ಮಾಡಿದರು. ಶ್ರೀನಿವಾಸ್ ಪ್ರಸಾದ್...










