ಮೈಸೂರಿನಲ್ಲಿ ಅದ್ದೂರಿಯಾಗಿ 68 ನೆ ಕನ್ನಡ ರಾಜ್ಯೋತ್ಸವ ಆಚರಣೆ ಮೈಸೂರಿನಲ್ಲಿ ಅದ್ದೂರಿಯಾಗಿ 68 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು.ಜಿಲ್ಲಾ ಉಸ್ತುವಾರಿ ಸಚಿವರಿಂದ ದ್ವಜರೋಹಣ ಸಮಾಜ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್....