ಬೆಂಗಳೂರು: ಪತ್ನಿಯನ್ನು ಇರಿದು ಕೊಂದು ಮಗು ಮೇಲೂ ಹಲ್ಲೆ ನಡೆಸಿದ ಪತಿ. ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಪತಿಯೇ ಪತ್ನಿಯನ್ನು ಚಾಕುವಿನಿಂದ ಇರಿದು ನಿನ್ನೆ ಮಧ್ಯರಾತ್ರಿ ಭೀಕರವಾಗಿ ಕೊಲೆ ಮಾಡಿ ಮಗುವಿನ ಮೇಲೂ ಹಲ್ಲೆ ನಡೆಸಿರುವ ದಾರುಣ ಘಟನೆ...

ಬೆಂಗಳೂರು: ಲಂಚ ಬೇಡಿಕೆ: ಫೈಟರ್‌ ರವಿ ಕ್ರಿಮಿನಲ್‌ ಪ್ರಕರಣ ರದ್ದು ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ ಅಲೋಕ್‌ ಕುಮಾರ್. ಭ್ರಷ್ಟಾಚಾರ ಆರೋಪದಡಿ ತನ್ನ ವಿರುದ್ಧ ಫೈಟರ್ ರವಿ ಹೂಡಿರುವ ಕ್ರಿಮಿನಲ್ ಪ್ರಕರಣವನ್ನು ರದ್ದುಗೊಳಿಸಬೇಕು ಎಂದು ಕೋರಿ ರಾಜ್ಯ ಕಾನೂನು...

ಬೆಂಗಳೂರು: ಸಂಘಪರಿವಾರದ ವಿರುದ್ಧ ಪೋಸ್ಟ್: ನಟ ಚೇತನ್ ಅರೆಸ್ಟ್. ಸಂಘಪರಿವಾರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆಂದು ಆರೋಪಿಸಿ ನಟ ಹಾಗೂ ಹೋರಾಟಗಾರ ಚೇತನ್ ಅಹಿಂಸಾ ಅವರನ್ನು ಬೆಂಗಳೂರಿನ ಶೇಷಾದ್ರಿಪುರಂ ಠಾಣೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ....

ನವದೆಹಲಿ: ಕಾಶ್ಮೀರ ಮೂಲದ ಪತ್ರಕರ್ತ ಇರ್ಫಾನ್ ಮೆಹ್ರಾಜ್ ಅವರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್’ಐಎ) ಅಧಿಕಾರಿಗಳು ಮಂಗಳವಾರ ಬೆಳಿಗ್ಗೆ ಬಂಧಿಸಿದ್ದಾರೆ. ದೆಹಲಿಯ ಎನ್’ಐಎಯಲ್ಲಿ ದಾಖಲಾದ ಎಫ್’ಐಆರ್ ಸಂಖ್ಯೆ ಆರ್’ಸಿ -37/2020 ಗೆ ಸಂಬಂಧಿಸಿದಂತೆ ಮೆಹ್ರಾಜ್ ಅವರನ್ನು ಎನ್’ಐಎ...

ಬೆಳಗಾವಿ: ಯುವ ಕ್ರಾಂತಿ ಸಮಾವೇಶಕ್ಕೆ ಪಾಲ್ಗೊಂಡ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವರಿಷ್ಟ ರಾಹುಲ್ ಗಾಂಧಿ. ಯುವ ಕ್ರಾಂತಿ ಸಮಾವೇಶದಲ್ಲಿ ಪಾಲ್ಗೊಳ್ಳಲು ಬೆಳಗಾವಿ ವಿಮಾನ ನಿಲ್ದಾಣಕ್ಕೆ ಸೋಮವಾರ ಬಂದಿಳಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವರಿಷ್ಠ ರಾಹುಲ್...

ತಿರುವನಂತಪುರ: ಕೇರಳದ ಮೊದಲ ತೃತೀಯ ಲಿಂಗಿ ವಕೀಲರಾಗಿ ಪದ್ಮಾ ಲಕ್ಷ್ಮಿ ಆಯ್ಕೆಯಾಗಿದ್ದಾರೆ. ಕೇರಳ ರಾಜ್ಯದ ಬಾರ್‌ ಕೌನ್ಸಿಲ್‌ನೊಂದಿಗೆ ವಕೀಲರಾಗಿ ದಾಖಲಾದ ಬಳಿಕ ಈ ಸಾಧನೆ ಮಾಡಿದ ಮೊದಲಿಗರೆನಿಸಿಕೊಂಡರು. ನಿನ್ನೆ ನಡೆದ ಕಾರ್ಯಕ್ರಮವೊಂದರಲ್ಲಿ ಬಾರ್ ದಾಖಲಾತಿ ಪ್ರಮಾಣಪತ್ರವನ್ನು ಹಸ್ತಾಂತರಿಸಿದ...

ದಾವಣಗೆರೆ: ಚರಂಡಿ ಸ್ವಚ್ಛಗೊಳಿಸುವಾಗ ವಿಷಗಾಳಿ ಸೇವಿಸಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಜಗಳೂರು ತಾಲೂಕಿನ ಬಸವನಕೋಟೆ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟವರನ್ನು ಪೌರ ಕಾರ್ಮಿಕರಾದ ದುಂಡಪ್ಪ(45), ನಾಗಪ್ಪ(42) ಎಂದು ಗುರುತಿಸಲಾಗಿದೆ. ಯುಗಾದಿ ಹಬ್ಬದ ಹಿನ್ನೆಲೆ ಬಸವನಕೋಟೆ ಗ್ರಾಮ...

ಬೆಂಗಳೂರು: ರಾಜ್ಯ ಸರಕಾರವು ನೂತನವಾಗಿ ಸ್ಥಾಪಿಸಿರುವ ಚಾಮರಾಜನಗರ, ಬೀದರ್, ಹಾವೇರಿ, ಹಾಸನ, ಕೊಡಗು, ಕೊಪ್ಪಳ ಮತ್ತು ಬಾಗಲಕೋಟೆ ವಿಶ್ವವಿದ್ಯಾಲಯಗಳಿಗೆ ಚೊಚ್ಚಲ ಕುಲಪತಿಗಳ ನೇಮಕ. ಚಾಮರಾಜನಗರ, ಬೀದರ್, ಹಾವೇರಿ, ಹಾಸನ, ಕೊಡಗು, ಕೊಪ್ಪಳ ಮತ್ತು ಬಾಗಲಕೋಟೆ ವಿಶ್ವವಿದ್ಯಾಲಯಗಳಿಗೆ ಕುಲಪತಿಗಳನ್ನು...

ನಂಜನಗೂಡು: ಬಿ. ಹರ್ಷವರ್ಧನ್-ಶ್ರೀಕಂಠೇಶ್ವರ ದೇವಸ್ಥಾನದ ಗೌತಮ ಪಂಚ ಮಹಾ ರಥೋತ್ಸವಕ್ಕೆ ಎಲ್ಲರೂ ಸಹಕರಿಸಿ. ಏಪ್ರಿಲ್ 02 ರಂದು ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯದ ಗೌತಮ ಪಂಚ ಮಹಾ ರಥೋತ್ಸವ ಆಚರಿಸುವ ಸಂಬಂಧ ಎಲ್ಲರೂ ಅಗತ್ಯ ಸಹಕಾರ ನೀಡಿ, ಅದ್ಧೂರಿಯಾಗಿ...

ಯುವಕ್ರಾಂತಿ ಸಮಾವೇಶದಲ್ಲಿ ಡಿ.ಕೆ. ಶಿವಕುಮಾರ್ ಅವರ ಮಾತುಗಳು. ಭ್ರಷ್ಟ ಬಿಜೆಪಿ ಸರ್ಕಾರವನ್ನು ತೊಲಗಿಸುವ ಪಣ ತೊಟ್ಟು, ನಾವು ಇದೇ ಭೂಮಿಯಿಂದ ಪ್ರಜಾಧ್ವನಿ ಯಾತ್ರೆ ಆರಂಭಿಸಿದ್ದೆವು. ಇಂದು ಇದೇ ಭೂಮಿಯಲ್ಲಿ ಈ ಯುವಕ್ರಾಂತಿ ಕಾರ್ಯಕ್ರಮ ಮಾಡುತ್ತಿದ್ದೇವೆ. ಕಾಂಗ್ರೆಸ್ ಶಕ್ತಿ...