ಯುಗಾದಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ ಹಾಗೂ ಪಂಚಾಂಗ ಶ್ರಾವಣ ಚಂದ್ರಮನ ಯುಗಾದಿ ಹಬ್ಬದ ಪ್ರಯುಕ್ತ ಪಂಚಮುಖಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿವಿಶೇಷ ಪೂಜೆ ಹಾಗೂ ಪಂಚಾಂಗ ಶ್ರಾವಣ ಚಂದ್ರಮಾನ ಯುಗಾದಿ ಹಬ್ಬದ ಅಂಗವಾಗಿ ಇರ್ವಿನ್ ರಸ್ತೆಯಲ್ಲಿರುವ ಶ್ರೀ...

ಲೋಕಸಭಾ ಚುನಾವಣಾ ಹಿನ್ನಲೆ ಬದಲಾದ ಪರೀಕ್ಷಾ ವೇಳಾಪಟ್ಟಿಗಳು ಲೋಕಸಭಾ ಚುನಾವಣೆ 2024 ರ ಮತದಾನ ಏಪ್ರಿಲ್ 19 ರಂದು ಆರಂಭವಾಗಲಿದ್ದು, ದೇಶಾದ್ಯಂತ ತೀವ್ರ ರಾಜಕೀಯ ಚಟುವಟಿಕೆನಡೆದಿದೆ. ಈ ಹಿನ್ನಲೆಯಲ್ಲಿ ಪ್ರಮುಖ ಪ್ರವೇಶ ಪರೀಕ್ಷೆಗಳು ಮತ್ತು ವೃತ್ತಿಪರ ಸಾಮಥ್ರ್ಯ...

ಕುಡಿಯುವ ನೀರಿಗೆ ತೊಂದರೆಯಾಗದಂತೆ ಕ್ರಮ ವಹಿಸಿ – ಸಿಇಒ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯತ್, ಮೈಸೂರು ಇವರ ಅಧ್ಯಕ್ಷತೆಯಲ್ಲಿ ಮೈಸೂರು ಜಿಲ್ಲೆಯ ಕುಡಿಯವ ನೀರಿನ ಪರಿಸ್ಧಿತಿಯ ಕುರಿತು ಮಾರ್ಚ 3 ರಂದು ಸಭೆ ನಡೆಸಲಾಯಿತು....

ಹವಾಮಾನ ವರದಿ ರಾಜ್ಯದಲ್ಲಿ ಕಾವೇರಲಿದೆ‌ ಬಿಸಿಲು ಮುಂದಿನ 3 ತಿಂಗಳು‌ ದೇಶಾದ್ಯಂತ ಕಾಡಲಿದೆ ಬಿಸಿಗಾಳಿ, ಬಿಸಿಲ ಝಳ ರಾಜ್ಯದಲ್ಲಿ ಒಂದೆಡೆ ಭೀಕರ ಬರಗಾಲ, ಮತ್ತೊಂದೆಡೆ ಕುಡಿಯುವ ನೀರಿಗೂ ಹಾಹಾಕಾರ ಶುರುವಾಗಿದೆ. ಈ ನಡುವೆ ಮುಂದಿನ ಮೂರು ತಿಂಗಳು...

ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಶ್ರೀ ಯಧುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ನಾಮಪತ್ರ ಸಲ್ಲಿಸಿದರು ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಇಂದು ತಮ್ಮ ಉಮೇದುವಾರಿಕೆ ಸಲ್ಲಿಸಿದ್ದು,...