ಚಂಡಿಗಢ:ಚಂಡಿಗಢದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಅಧ್ಯಕ್ಷತೆಯಲ್ಲಿ ಆರಂಭವಾದ ಎರಡು ದಿನಗಳ 47 ನೇ ಜಿ.ಎಸ್.ಟಿ. ಸಭೆ.

ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಚಂಡಿಗಢದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಅಧ್ಯಕ್ಷತೆಯಲ್ಲಿ ಆರಂಭವಾದ ಎರಡು ದಿನಗಳ 47 ನೇ ಜಿ.ಎಸ್.ಟಿ. ಸಭೆಯಲ್ಲಿ ಭಾಗವಹಿಸಿದರು. ಸಭೆಯಲ್ಲಿ ಸಿಎಂ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ, ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತೆ ಸಿ. ಶಿಖಾ ಮತ್ತು ಇತರರು ಉಪಸ್ಥಿತರಿದ್ದರು.

ವರದಿ: ಸಿಸಿಲ್ ಸೋಮನ್ (C E O – HIND SAMACHAR)

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555.



