ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಹರ್ ಘರ್ ತಿರಂಗಾ ಅಭಿಯಾನ – ಬಿ ವೈ ರಾಘವೇಂದ್ರ

ಶಿವಮೊಗ್ಗ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಹರ್ ಘರ್ ತಿರಂಗಾ ಅಭಿಯಾನ - ಬಿ ವೈ ರಾಘವೇಂದ್ರ.
ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಶಿವಮೊಗ್ಗ ಭಾರತೀಯ ಜನತಾ ಪಕ್ಷದ ವತಿಯಿಂದ ನಡೆದ ಹರ್ ಘರ್ ತಿರಂಗಾ ಬೈಕ್ ರ‌್ಯಾಲಿಯಲ್ಲಿ ಶಾಸಕರಾದ ಶ್ರೀ ಕೆ. ಎಸ್. ಈಶ್ವರಪ್ಪ, ವಿಧಾನ ಪರಿಷತ್ ಸದಸ್ಯರು, ಹಿರಿಯ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ರ‌್ಯಾಲಿಯಲ್ಲಿ ಭಾಗವಹಿಸಲಾಯಿತು.

ವರದಿ: ಸಿಸಿಲ್ ಸೋಮನ್ (C E O – HIND SAMACHAR)

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555.

Leave a Reply

Your email address will not be published. Required fields are marked *