76ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ನೆರವೇರಿಸಿದ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: 76ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ನೆರವೇರಿಸಿದ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ.

ಮಾನ್ಯ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರು ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಆಯೋಜಿಸಿರುವ 76ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ನೆರವೇರಿಸಿ, ನಾಡಿನ ಜನತೆಗೆ ಸ್ವಾತಂತ್ರ್ಯೋತ್ಸವದ ಸಂದೇಶವನ್ನು ನೀಡಿದರು.

ವರದಿ: ಸಿಸಿಲ್ ಸೋಮನ್ (C E O – HIND SAMACHAR)

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555.

Leave a Reply

Your email address will not be published. Required fields are marked *