ಶ್ರೀ ಕ್ಷೇತ್ರ ಸುತ್ತೂರು ಮಠಕ್ಕೆ ಭೇಟಿ ನೀಡಿದ ಶ್ರೀ ಕವೀಶ್ ಗೌಡ

ಶ್ರೀ ಕ್ಷೇತ್ರ ಸುತ್ತೂರು ಮಠಕ್ಕೆ ಭೇಟಿ ನೀಡಿದ ಶ್ರೀ ಕವೀಶ್ ಗೌಡ.

ಮೈಸೂರಿನ ಶ್ರೀ ಕ್ಷೇತ್ರ ಸುತ್ತೂರು ಮಠದಲ್ಲಿ ಚಾಮುಂಡೇಶ್ವರಿ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾದ ಶ್ರೀ ಕವೀಶ್ ಗೌಡ ರವರು ದಂಪತಿ ಸಮೇತ ಭೇಟಿ ನೀಡಿ ಸುತ್ತೂರು ಮಠಾಧೀಶರಾದ ಪರಮಪೂಜ್ಯ ಜಗದ್ಗುರು ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿರವರನ್ನು ಭೇಟಿ ಮಾಡಿ ಆಶೀರ್ವಾದವನ್ನು ಪಡೆದರು.

ಈ ಸಂದರ್ಭದಲ್ಲಿ ಕವಿಶ್ ಗೌಡರವರ ಧರ್ಮಪತ್ನಿ ಡಾ. ಪ್ರಜ್ಞಾ ಕವೀಶ್,ಸಹೋದರ ಅವಿಷ್ ಗೌಡ ಉಪಸ್ಥಿರಿದ್ದು ಶ್ರೀಗಳ ಆಶೀರ್ವಾದವನ್ನು ಪಡೆದರು.

ಕೇವಲ ಐದು ತಿಂಗಳ ಕಾಲವಾದಿಗಳಲ್ಲಿ ನಿಮ್ಮ ಕನಸಿನ ಮನೆ ನಿರ್ಮಾಣ ಮಾಡಿಕೊಡುವ ವಿಶ್ವಾಸಾರ್ಹ ಕಂಪನಿ. ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ, ಸಿಮ್-ಟೆಕ್ ಇಂಟೆರ್ ನ್ಯಾಷನಲ್ (Cem-Tech International Construction). ಸಂಪರ್ಕಿಸಿ :- Mob: 9880432555, Off: 08183226655.

Leave a Reply

Your email address will not be published. Required fields are marked *