ಶ್ರೀ ಕವೀಶ್ ಗೌಡ ರವರನ್ನು ಪ್ರಚಾರದ ವೇಳೆ ಭೇಟಿಯಾಗಿ ಶುಭ ಕೋರಿದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ

ಶ್ರೀ ಕವೀಶ್ ಗೌಡ ರವರನ್ನು ಪ್ರಚಾರದ ವೇಳೆ ಭೇಟಿಯಾಗಿ ಶುಭ ಕೋರಿದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ.

ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸನ್ಮಾನ್ಯ ಸಿ ಟಿ ರವಿ ರವರು ಚಾಮುಂಡೇಶ್ವರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಶ್ರೀ ಕವೀಶ್ ಗೌಡ ರವರನ್ನು ಪ್ರಚಾರದ ವೇಳೆ ಭೇಟಿಯಾಗಿ ಶುಭ ಕೋರಿದರು, ಈ ಬಾರಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಬಿಜೆಪಿಯ ಬಾವುಟವನ್ನು ಹಾರಿಸಬೇಕೆಂದು ಅದಕ್ಕೆ ಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು.

ಕೇವಲ ಐದು ತಿಂಗಳ ಕಾಲವಾದಿಗಳಲ್ಲಿ ನಿಮ್ಮ ಕನಸಿನ ಮನೆ ನಿರ್ಮಾಣ ಮಾಡಿಕೊಡುವ ವಿಶ್ವಾಸಾರ್ಹ ಕಂಪನಿ. ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ, ಸಿಮ್-ಟೆಕ್ ಇಂಟೆರ್ ನ್ಯಾಷನಲ್ (Cem-Tech International Construction). ಸಂಪರ್ಕಿಸಿ :- Mob: 9880432555, Off: 08183226655.

Leave a Reply

Your email address will not be published. Required fields are marked *