ಬೆಂಗಳೂರು ಸೇರಿದಂತೆ ಎಂಟು ಜಿಲ್ಲೆಗಳಲ್ಲಿ ಭಾರಿ ಮಳೆ ಆಗಲಿದೆ.

ಬೆಂಗಳೂರು ಸೇರಿದಂತೆ ಎಂಟು ಜಿಲ್ಲೆಗಳಲ್ಲಿ ಭಾರಿ ಮಳೆ ಆಗಲಿದೆ.

ಬೆಂಗಳೂರು ಸೇರಿದಂತೆ ಎಂಟು ಜಿಲ್ಲೆಗಳಲ್ಲಿ ಭಾರಿ ಮಳೆ ಆಗಲಿದ್ದು ,ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ದಕ್ಷಿಣ ಕನ್ನಡ ,ಉತ್ತರ ಕನ್ನಡ ,ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಚಿಕ್ಕಮಗಳೂರು ,ಹಾಸನ ,ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಕೂಡ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು ಚಾಮರಾಜನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದೆ.
ಉಡುಪಿ ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್.

ಕೇವಲ ಐದು ತಿಂಗಳ ಕಾಲವಾದಿಗಳಲ್ಲಿ ನಿಮ್ಮ ಕನಸಿನ ಮನೆ ನಿರ್ಮಾಣ ಮಾಡಿಕೊಡುವ ವಿಶ್ವಾಸಾರ್ಹ ಕಂಪನಿ. ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ, ಸಿಮ್-ಟೆಕ್ ಇಂಟೆರ್ ನ್ಯಾಷನಲ್ (Cem-Tech International Construction). ಸಂಪರ್ಕಿಸಿ :- Mob: 9880432555, Off: 08183226655.

Leave a Reply

Your email address will not be published. Required fields are marked *