ಕೃಷ್ಣರಾಜ ಕ್ಷೇತ್ರದ ಶಾಸಕರಾದ ಟಿ ಎಸ್ ಶ್ರೀನಿವಾಸ ಅವರು ಕ್ಷೇತ್ರದ ವಿವಿಧ ಭಾಗಗಳಲ್ಲಿ ಭೇಟಿ ನೀಡಿದರು .
ಕೃಷ್ಣರಾಜ ಕ್ಷೇತ್ರದ ಶಾಸಕರಾದ ಟಿ ಎಸ್ ಶ್ರೀನಿವಾಸ ಅವರು ಕ್ಷೇತ್ರದ ವಿವಿಧ ಭಾಗಗಳಲ್ಲಿ ಭೇಟಿ ನೀಡಿದ ಸಂದರ್ಭದಲ್ಲಿ ಸೊಳ್ಳೆಗಳು ಜಾಸ್ತಿ ಆಗಿರುವ ಬಗ್ಗೆ ಕ್ಷೇತ್ರದ ಮತದಾರರು ದೂರ ನೀಡಿದ ಕಾರಣ ಕೃಷ್ಣರಾಜ ಕ್ಷೇತ್ರದ ಪ್ರತಿ ವಾರ್ಡಿನಲ್ಲೂ ಪ್ರತಿ ಬೀದಿಯಲ್ಲಿ ಸಹ ಸೊಳ್ಳೆ ಔಷಧಿ ಸಿಂಪಡಿಸುವಂತೆ ಮಾನ್ಯ ಶಾಸಕರು ನೆನ್ನೆ ನಡೆದ ಪಾಲಿಕೆಯ ಅಧಿಕಾರಿಗಳ ಸಭೆಯಲ್ಲಿ ಸೂಚನೆ ನೀಡಿದ್ದರು. ಅದರಂತೆ ಇಂದು ಕೆ.ಆರ್ ಕ್ಷೇತ್ರದ ಜೆಪಿ ನಗರದ ಮನೆಯೆಂದರೆ ಒಳಭಾಗದಲ್ಲಿ ಸೊಳ್ಳೆ ಔಷಧಿ ಸಿಂಪಡಿಸುವ ಮೂಲಕ ಶಾಸಕರು ಚಾಲನೆ ನೀಡಿದರು .

ಕೇವಲ ಐದು ತಿಂಗಳ ಕಾಲವಾದಿಗಳಲ್ಲಿ ನಿಮ್ಮ ಕನಸಿನ ಮನೆ ನಿರ್ಮಾಣ ಮಾಡಿಕೊಡುವ ವಿಶ್ವಾಸಾರ್ಹ ಕಂಪನಿ. ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ, ಸಿಮ್-ಟೆಕ್ ಇಂಟೆರ್ ನ್ಯಾಷನಲ್ (Cem-Tech International Construction). ಸಂಪರ್ಕಿಸಿ :- Mob: 9880432555, Off: 08183226655.



