ಹಿಂದುಳಿದ ವರ್ಗಗಳ ಜಾತಿವಾರು ಹಾಗೂ ಶೈಕ್ಷಣಿಕ ಸಮೀಕ್ಷೆ ವರದಿಯನ್ನು ಸ್ವಿಕರಿಸುತ್ತೇವೆ – ಸಿಎಂ ಸಿದ್ದರಾಮಯ್ಯ.

ಹಿಂದುಳಿದ ವರ್ಗಗಳ ಜಾತಿವಾರು ಹಾಗೂ ಶೈಕ್ಷಣಿಕ ಸಮೀಕ್ಷೆ ವರದಿಯನ್ನು ಸ್ವಿಕರಿಸುತ್ತೇವೆ – ಸಿಎಂ ಸಿದ್ದರಾಮಯ್ಯ.

ನಮ್ಮ ಸರ್ಕಾರದ ಅವಧಿಯಲ್ಲಿ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮೂಲಕ ನಡೆಸಿದ್ದ ಜಾತಿವಾರು ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ವರದಿಯನ್ನು ಸ್ವೀಕರಿಸಿ, ಅದರ ದತ್ತಾಂಶದ ಆಧಾರದಲ್ಲಿ ವಿವಿಧ ಸಮುದಾಯಗಳಿಗೆ ಅನುಕೂಲ ಕಲ್ಪಿಸುತ್ತೇವೆ.
ಬಿಜೆಪಿ ಸರ್ಕಾರವು ಮೀಸಲಾತಿಯಲ್ಲಿ ಸೃಷ್ಟಿಸಿದ ಗೊಂದಲ ನಿವಾರಣೆ ಮಾಡುತ್ತೇವೆ. ಇಲ್ಲವಾದರೆ ಯಾರಿಗೂ ಸಾಮಾಜಿಕ ನ್ಯಾಯ ಒದಗಿಸಲು ಸಾಧ್ಯವಾಗಲ್ಲ.

ಕೇವಲ ಐದು ತಿಂಗಳ ಕಾಲವಾದಿಗಳಲ್ಲಿ ನಿಮ್ಮ ಕನಸಿನ ಮನೆ ನಿರ್ಮಾಣ ಮಾಡಿಕೊಡುವ ವಿಶ್ವಾಸಾರ್ಹ ಕಂಪನಿ. ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ, ಸಿಮ್-ಟೆಕ್ ಇಂಟೆರ್ ನ್ಯಾಷನಲ್ (Cem-Tech International Construction). ಸಂಪರ್ಕಿಸಿ :- Mob: 9880432555, Off: 08183226655.

Leave a Reply

Your email address will not be published. Required fields are marked *