ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಗೃಹ ಲಕ್ಷ್ಮಿ ಯೋಜನೆ ಜಾರಿ ಕುರಿತು ಸಭೆ ನಡೆಸಿ ಚರ್ಚಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಗೃಹ ಲಕ್ಷ್ಮಿ ಯೋಜನೆ ಜಾರಿ ಕುರಿತು ಸಭೆ ನಡೆಸಿ ಚರ್ಚಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್ ಹಾಗೂ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಕೇವಲ ಐದು ತಿಂಗಳ ಕಾಲವಾದಿಗಳಲ್ಲಿ ನಿಮ್ಮ ಕನಸಿನ ಮನೆ ನಿರ್ಮಾಣ ಮಾಡಿಕೊಡುವ ವಿಶ್ವಾಸಾರ್ಹ ಕಂಪನಿ. ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ, ಸಿಮ್-ಟೆಕ್ ಇಂಟೆರ್ ನ್ಯಾಷನಲ್ (Cem-Tech International Construction). ಸಂಪರ್ಕಿಸಿ :- Mob: 9880432555, Off: 08183226655.

Leave a Reply

Your email address will not be published. Required fields are marked *