ಜೂ. 24ಕ್ಕೆ ಗ್ಲೋಬಲ್ ಮಾಲ್ ಡಿವೈನಿಟಿ ಉದ್ಘಾಟನೆ

ಜೂ. 24ಕ್ಕೆ ಗ್ಲೋಬಲ್ ಮಾಲ್ ಡಿವೈನಿಟಿ ಉದ್ಘಾಟನೆ

ಬೆಂಗಳೂರು:ಸಿಲಿಕಾನ್ ಸಿಟಿ, ಉದ್ಯಾನ ನಗರಿ ಎಂದೇ ಪ್ರಸಿದ್ಧಿ ಪಡೆದಿರುವ ಬೆಂಗಳೂರಿನಲ್ಲಿ ವಿಶ್ವದರ್ಜೆಯ ಗ್ಲೋಬಲ್ ಡಿವಿನಿಟಿ ಮಾಲ್ ಅದ್ದೂರಿ ಉದ್ಘಾಟನೆಗೆ ಸಜ್ಜಾಗಿದೆ.

ಬೆಂಗಳೂರಿನ ಪಂತರಪಾಳ್ಯದ ಮೈಸೂರು ರಸ್ತೆಯಲ್ಲಿ (ನಾಯಂಡಹಳ್ಳಿ ಮೆಟ್ರೋ ನಿಲ್ದಾಣದ ಬಳಿ) ಗ್ಲೋಬಲ್ ಡಿವೈನಿಟಿ ಮಾಲ್ ಇದೇ ಜೂನ್ 24 ರಂದು ಸಂಜೆ 5.30ಕ್ಕೆ ಅನಾವರಣಗೊಳ್ಳಲಿದೆ.

ಡಿಸಿಎಂ ಡಿ ಕೆ ಶಿವಕುಮಾರ್, ಖ್ಯಾತ ಚಿತ್ರ ನಟರಾದ ಕಿಚ್ಚ ಸುದೀಪ್, ಕ್ರೇಜಿ ಸ್ಟಾರ್ ರವಿಚಂದ್ರನ್ ಹಾಗೂ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜಕುಮಾರ್ ಅವರು ಈ ಅವಿಸ್ಮರಣೀಯ ಕ್ಷಣಕ್ಕೆ ಮುಖ್ಯ ಅತಿಥಿಗಳಾಗಿ ಸಾಕ್ಷಿಯಾಗಲಿದ್ದಾರೆ.

ಸಮುದಾಯದ ಅವಶ್ಯಕತೆಗಳನ್ನು ಪೂರೈಸಲು ಬಹಳ ಆಕರ್ಷಕವಾಗಿ ಈ ಗ್ಲೋಬಲ್ ಡಿವಿನಿಟಿ ಮಾಲ್ ನಿರ್ಮಾಣಗೊಂಡಿದೆ.

ಕೇವಲ ಐದು ತಿಂಗಳ ಕಾಲವಾದಿಗಳಲ್ಲಿ ನಿಮ್ಮ ಕನಸಿನ ಮನೆ ನಿರ್ಮಾಣ ಮಾಡಿಕೊಡುವ ವಿಶ್ವಾಸಾರ್ಹ ಕಂಪನಿ. ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ, ಸಿಮ್-ಟೆಕ್ ಇಂಟೆರ್ ನ್ಯಾಷನಲ್ (Cem-Tech International Construction). ಸಂಪರ್ಕಿಸಿ :- Mob: 9880432555, Off: 08183226655.

Leave a Reply

Your email address will not be published. Required fields are marked *