ಕೇರಳ ರಾಜ್ಯದ ಮಾಜಿ ಮುಖ್ಯಮಂತ್ರಿ‌ ಓಮನ್ ಚಾಂಡಿ ಅವರ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿರಿಯ ಕಾಂಗ್ರೆಸ್ ಧುರೀಣ, ಕೇರಳ ರಾಜ್ಯದ ಮಾಜಿ ಮುಖ್ಯಮಂತ್ರಿ‌ ಓಮನ್ ಚಾಂಡಿ ಅವರ ಅಂತಿಮ ದರ್ಶನ ಪಡೆದು ನಮನ‌ ಸಲ್ಲಿಸಿದರು.‌

Leave a Reply

Your email address will not be published. Required fields are marked *