ಇಂದಿನಿಂದ ಮದ್ಯ ದುಬಾರಿ : ಎಣ್ಣೆಪ್ರಿಯರಿಗೆ ಬಿಗ್ ಶಾಕ್

ಇಂದಿನಿಂದ ಮದ್ಯ ದುಬಾರಿ : ಎಣ್ಣೆಪ್ರಿಯರಿಗೆ ಬಿಗ್ ಶಾಕ್

ದುಬಾರಿ ದುನಿಯಾದಲ್ಲಿ ‘ಮದ್ಯ’ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದ್ದು, ಇಂದಿನಿಂದಲೇ ಮದ್ಯದ ದರ ದುಬಾರಿಯಾಗಲಿದೆ.
ಶೇ.20ರಷ್ಟು ಹೆಚ್ಚಿನ ಹಿನ್ನೆಲೆಯಲ್ಲಿ ಗರಿಷ್ಟ ದರದೊ೦ದಿಗೆ ಹೊಸ ಬೆಲೆಯಲ್ಲಿ ಶುಕ್ರವಾರ ರದಿಂದ ಮದ್ಯ ಮಾರಾಟವಾಗಲಿದೆ.ಸಿಎ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಿಸಿದ್ದಂತೆ ಮದ್ಯದ ಅಧಿಕಾರಿ ಸುಂಕವನ್ನು ಹೆಚ್ಚಿಸಲಾಗಿದೆ.
ವಿಸ್ಕಿ, ರಂ, ಬ್ರಾಂಡಿ, ಜಿನ್ ಸೇರಿದಂತೆ ಎಲ್ಲಾ ಬಗೆಯ ಭಾರತೀಯ ಮದ್ಯದ ಮೇಲೆ ಎಲ್ಲಾ ಘೋಷಿತ 18 ಸ್ಲ್ಯಾಬ್ ಗಳ ಮೇಲಿನ ಹೆಚ್ಚುವರಿ ಅಬಕಾರಿ ಸುಂಕ ಹಾಲಿ ಇರುವ ದರಕ್ಕಿಂತ ಶೇಕಡ 20ರಷ್ಟು ಹೆಚ್ಚಳವಾಗಲಿದೆ. ಬಿಯರ್ ಮೇಲಿನ ಹೆಚ್ಚುವರಿ ಅಬಕಾರಿ ಸುಂಕ ಶೇಕಡ 10ರಷ್ಟು ಹೆಚ್ಚಳ ಮಾಡಲಿದ್ದು, ಬಿಯರ್ ಮೇಲಿನ ಹೆಚ್ಚುವರಿ ಅಬಕಾರಿ ಸುಂಕ ಶೇಕಡ 175 ರಿಂದ ಶೇಕಡ 185ರಷ್ಟು ಹೆಚ್ಚಳವಾಗಲಿದೆ.ಭಾರತೀಯ ಮದ್ಯ 60 ಎಂಎಲ್ ಒಂದು ಪೆಗ್ ಗೆ 10 ರಿಂದ 20 ರೂಪಾಯಿ ಹೆಚ್ಚಳ ಆಗಲಿದೆ. ಬಿಯರ್ ಬೆಲೆ ಪ್ರತಿ ಬಾಟಲ್ ಗೆ 10 % ಹೆಚ್ಚಳವಾಗಲಿದೆ.
ಬಟ್ ವೈಸರ್ 240 ಕ್ಕೆ ಏರಿಕೆ, ಕಿಂಗ್ ಫಿಷರ್ ಪ್ರಿಮಿಯನ್ 190 ಕ್ಕೆ ಏರಿಕೆ. ಬ್ಯಾಕ್ ಪೇಪರ್ ವಿಸ್ಕಿ 120 ಕ್ಕೆ ಏರಿಕೆ,ಬ್ಲಾಕ್ ಆಯಂಡ್ ವೈಟ್ 2,800 ಕ್ಕೆ ಏರಿಕೆಯಾಗಲಿದೆ. ಓಲ್ಡ್ ಮಂಕ್ 155 ರೂಗೆ ಏರಿಕೆಯಾಗಲಿದೆ ಎಂದು ಹೇಳಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ.

ಶಿವಾ ಮೋಟರ್ಸ್
ಮುಖ್ಯ ಕಛೇರಿ :ನo 356/10/ಸಿ, ವೈಕುಂಠಧಾಮ ಪಕ್ಕದಲ್ಲಿ, ಹಳೆ ಪಿ. ಬಿ. ರಸ್ತೆ, ದಾವಣಗೆರೆ -577006. ಶಾಖೆ : ವಿವರ ರಾಣಿ ಕೆಳದಿ ಚೆನ್ನಮ್ಮ ರಸ್ತೆ, ಶುಭ ಮಂಗಳ ಕಲ್ಯಾಣ ಮಂಟಪ ಹತ್ತಿರ, ವಿನೋಭಾ ನಗರ, ಶಿವಮೊಗ್ಗ -577304.
Website :www.shivamotors.net

Leave a Reply

Your email address will not be published. Required fields are marked *