ಮದುವೆ ಹಾಗೂ ಶುಭ ಕಾರ್ಯಗಳಿಗೆ ಮೆರಗು ನೀಡಲು ಮೈಸೂರಿನಲ್ಲಿ ವಿನೂತನ ಆಭರಣ ಪ್ರದರ್ಶನ

ಮದುವೆ ಹಾಗೂ ಶುಭ ಕಾರ್ಯಗಳಿಗೆ ಮೆರಗು ನೀಡಲು ಮೈಸೂರಿನಲ್ಲಿ ವಿನೂತನ ಆಭರಣ ಪ್ರದರ್ಶನ

ಮದುವೆ ಹಾಗೂ ಶುಭ ಕಾರ್ಯಗಳಿಗೆ ಮೆರಗು ನೀಡಲು ಮೈಸೂರಿನಲ್ಲಿ ವಿನೂತನ ಆಭರಣ ಪ್ರದರ್ಶನ ಮತ್ತು ಮಾರಾಟವನ್ನು ಒಂದೇ ವೇದಿಕೆಯಲ್ಲಿ ದ ಜ್ಯುವೆಲರಿ ಶೋ ಪ್ರಸ್ತುತಪಡಿಸುತ್ತಿದೆ.

ಗೋಲ್ಡನ್ ಕ್ರೀಪರ್ ಸಂಸ್ಥೆಯ ಜಗದೀಶ ಬಿ.ಎನ್. ಮತ್ತು ಹೇಮಲತಾ ಜಗದೀಶ್ ರವರು
ಇಂದಿನಿಂದ ಮೂರು ದಿನಗಳ ಕಾಲ ಆಯೋಜಿಸಿರುವ ” ದ ಜ್ಯುವೆಲರಿ ಶೋ” ಪ್ರದರ್ಶನ ಮತ್ತು ಮಾರಾಟಕ್ಕೆ ಚಾಲನೆ ನೀಡಲಾಯಿತು.

ಮೈಸೂರಿನ ರಾಡಿಷನ್ ಬ್ಲೂನಲ್ಲಿ ಆಯೋಜನೆಗೊಂಡಿರುವ ವಿಭಿನ್ನ ಶೈಲಿಯ ಆಭರಣ ಮೇಳಕ್ಕೆ ನಟಿ ನಿಶ್ವಿಕಾ ನಾಯ್ಡು ಉದ್ಘಾಟಿಸಿದರು.ದೇಶದ 20 ಅಗ್ರ ಶ್ರೇಣಿಯ ಆಭರಣ ತಯಾರಕರು ಪ್ರಶಸ್ತಿ ವಿಜೇತರರು ಭಾಗವಹಿಸಿದ್ದಾರೆ.

ಶಿವಾ ಮೋಟರ್ಸ್
ಮುಖ್ಯ ಕಛೇರಿ :ನo 356/10/ಸಿ, ವೈಕುಂಠಧಾಮ ಪಕ್ಕದಲ್ಲಿ, ಹಳೆ ಪಿ. ಬಿ. ರಸ್ತೆ, ದಾವಣಗೆರೆ -577006. ಶಾಖೆ : ವಿವರ ರಾಣಿ ಕೆಳದಿ ಚೆನ್ನಮ್ಮ ರಸ್ತೆ, ಶುಭ ಮಂಗಳ ಕಲ್ಯಾಣ ಮಂಟಪ ಹತ್ತಿರ, ವಿನೋಭಾ ನಗರ, ಶಿವಮೊಗ್ಗ -577304.
Website :www.shivamotors.net

Leave a Reply

Your email address will not be published. Required fields are marked *