ಸಾಗರದ ಒಕ್ಕಲಿಗರ ಸಮುದಾಯ ಭವನದಲ್ಲಿ ಶ್ರೀ ಗೋಪಾಲಕೃಷ್ಣ ಬೇಳೂರು ಅವರಿಗೆ ಸನ್ಮಾನ ಮಾಡಲಾಯಿತು.

ಸಾಗರದ ಒಕ್ಕಲಿಗರ ಸಮುದಾಯ ಭವನದಲ್ಲಿ ಸಾಗರ ತಾಲೂಕು ಒಕ್ಕಲಿಗರ ಸಂಘ ಇವರ ಆಶ್ರಯದಲ್ಲಿ ಶಾಸಕರಾದ ಶ್ರೀ ಗೋಪಾಲಕೃಷ್ಣ ಬೇಳೂರು ಅವರಿಗೆ ಸನ್ಮಾನ ಮಾಡಲಾಯಿತು ಮತ್ತು ಮಾನ್ಯ ಶಾಸಕರಿಂದ ಎಸ್. ಎಸ್. ಎಲ್. ಸಿ. ಹಾಗೂ ಪಿ.ಯು.ಸಿ.ಯಲ್ಲಿ ಅತಿ ಹೆಚ್ಚು ಅಂಕ ಪಡೆದ ಒಕ್ಕಲಿಗ ಸಮಾಜದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.

ತೀವ್ರ ಮಳೆ ಕಾರಣದಿಂದ ಸಾಗರ ಸುತ್ತಮುತ್ತಲಿನ ಮಳೆಹಾನಿ ಪ್ರದೇಶಗಳಿಗೆ ಇಂದು ಶಾಸಕರಾದ ಶ್ರೀ ಗೋಪಾಲಕೃಷ್ಣ ಬೇಳೂರು ರವರು ಭೇಟಿ ನೀಡಿ ಸಂತ್ರಸ್ತರ ಮನೆಗಳನ್ನು ಪರಿಶೀಲನೆ ನಡೆಸಿ ನಗರಸಭೆ ವತಿಯಿಂದ ಹತ್ತು ಸಾವಿರ ರೂ ಚೆಕ್ ನೀಡಿದರು. ಸಂತ್ರಸ್ತರಿಗೆ ಸರ್ಕಾರದಿಂದ ಪರಿಹಾರ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸುವುದರ ಜೊತೆಗೆ ವೈಯಕ್ತಿಕವಾಗಿ ಧನ ಸಹಾಯ ಮಾಡಿದರು.


ಶಿವಾ ಮೋಟರ್ಸ್
ಮುಖ್ಯ ಕಛೇರಿ :ನo 356/10/ಸಿ, ವೈಕುಂಠಧಾಮ ಪಕ್ಕದಲ್ಲಿ, ಹಳೆ ಪಿ. ಬಿ. ರಸ್ತೆ, ದಾವಣಗೆರೆ -577006. ಶಾಖೆ : ವೀರ ರಾಣಿ ಕೆಳದಿ ಚೆನ್ನಮ್ಮ ರಸ್ತೆ, ಶುಭ ಮಂಗಳ ಕಲ್ಯಾಣ ಮಂಟಪ ಹತ್ತಿರ, ವಿನೋಭಾ ನಗರ, ಶಿವಮೊಗ್ಗ -577304. Mob: + 91 7259433400 .8182350116


