ಗೃಹಲಕ್ಷ್ಮಿ ಯೋಜನೆ ಅನುಷ್ಠಾನ ಹಾಗೂ ಚಾಲನೆ ಕಾರ್ಯಕ್ರಮ ಜಿಲ್ಲಾ ಮಟ್ಟದ ಅಧಿಕಾರಿಗಳ ಜತೆ ಸಭೆ.

ಗೃಹಲಕ್ಷ್ಮಿ ಯೋಜನೆ ಅನುಷ್ಠಾನ ಹಾಗೂ ಚಾಲನೆ ಕಾರ್ಯಕ್ರಮ ಜಿಲ್ಲಾ ಮಟ್ಟದ ಅಧಿಕಾರಿಗಳ ಜತೆ ಸಭೆ.

ಗೃಹಲಕ್ಷ್ಮಿ ಯೋಜನೆ ಅನುಷ್ಠಾನ ಹಾಗೂ ಚಾಲನೆ ಕಾರ್ಯಕ್ರಮದ ಪೂರ್ವಭಾವಿ ಸಿದ್ಧತೆ ಕುರಿತು ಪರಾಮರ್ಶಿಸಲು ವಿಕಾಸಸೌಧದಲ್ಲಿ ಗುರುವಾರ ಜೂಮ್ ಮೂಲಕ ಜಿಲ್ಲಾ ಮಟ್ಟದ ಅಧಿಕಾರಿಗಳ ಜತೆ ನಡೆದ ಸಂವಾದ ಸಭೆಯಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಕಂದಾಯ ಸಚಿವ ಕೃಷ್ಣ ಬೈರೇಗೌಡ, ರಹೀಮ್ ಖಾನ್, ಐಎಎಸ್ ಅಧಿಕಾರಿಗಳಾದ ಅರ್ಚನಾ, ರಾಜೇಂದ್ರ ಚೋಳನ್ ಮತ್ತಿತರರು ಭಾಗವಹಿಸಿದ್ದರು.

ಶಿವಾ ಮೋಟರ್ಸ್
ಮುಖ್ಯ ಕಛೇರಿ :ನo 356/10/ಸಿ, ವೈಕುಂಠಧಾಮ ಪಕ್ಕದಲ್ಲಿ, ಹಳೆ ಪಿ. ಬಿ. ರಸ್ತೆ, ದಾವಣಗೆರೆ -577006. ಶಾಖೆ : ವೀರ
 ರಾಣಿ ಕೆಳದಿ ಚೆನ್ನಮ್ಮ ರಸ್ತೆ, ಶುಭ ಮಂಗಳ ಕಲ್ಯಾಣ ಮಂಟಪ ಹತ್ತಿರ, ವಿನೋಭಾ ನಗರ, ಶಿವಮೊಗ್ಗ -577304. Mob: + 91 7259433400 .8182350116

Leave a Reply

Your email address will not be published. Required fields are marked *