ನರಸೀಪುರ ಪಟ್ಟಣ ಸೇರಿದಂತೆ ವಿವಿದೆಡೆ ಬೈಕ್ ಕಳ್ಳತನ ಮಾಡಿದ್ದ ಆರೋಪಿಗಳ ಬಂಧನ ಮಾಡಿದ್ದಾರೆ.

ನರಸೀಪುರ ಪಟ್ಟಣ ಸೇರಿದಂತೆ ವಿವಿದೆಡೆ ಬೈಕ್ ಕಳ್ಳತನ ಮಾಡಿದ್ದ ಆರೋಪಿಗಳ ಬಂಧನ ಮಾಡಿದ್ದಾರೆ.

ಮೈಸೂರು : ನರಸೀಪುರ ಠಾಣೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ನರಸೀಪುರ ಪಟ್ಟಣ ಸೇರಿದಂತೆ ವಿವಿದೆಡೆ ಬೈಕ್ ಕಳ್ಳತನ ಮಾಡಿದ್ದ ಆರೋಪಿಗಳ ಬಂಧನ ಮಾಡಿದ್ದಾರೆ.
ನರಸೀಪುರ ತಾಲ್ಲೂಕಿನ ರಂಗನಾಥಪುರ ಗ್ರಾಮದ ವಿನಯ್ (20), ಪ್ರದೀಪ್ (21)ಬಂಧಿತ ಆರೋಪಿಗಳು. ಬನ್ನೂರು,ಕಿರುಗಾವಲು,ಸಂತೆಮರಳ್ಳಿ ವ್ಯಾಪ್ತಿಯಲ್ಲಿ 16ಕ್ಕೂ ಹೆಚ್ಚು ಬೈಕ್ ಗಳನ್ನ ಕಳ್ಳತನ ಮಾಡಿದ್ದ ಈ ಆರೋಪಿಗಳು.
ಕಳ್ಳರ ಪತ್ತೆಗಾಗಿ ನಂಜನಗೂಡು ಡಿವೈಎಸ್ ಪಿ ಗೋವಿಂದರಾಜು,ನರಸೀಪುರ ಠಾಣೆ ಪೋಲೀಸ್ ಇನ್ಸ್ಪೆಕ್ಟರ್ ಜೆ.ಎನ್.ಆನಂದ್ ಕುಮಾರ್ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿದ್ದ ಪೋಲೀಸರು.ಬಂಧಿತ ಆರೋಪಿಗಳಿಂದ 10ಲಕ್ಷ ಮೌಲ್ಯದ 16ದ್ವಿಚಕ್ರ ವಾಹನ ವಶಕ್ಕೆ ಪಡೆಯಲಾಗಿದೆ.
ಆರೋಪಿಗಳನ್ನ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ

ವರದಿ:ನಂದಿನಿ ಮೈಸೂರು

Address :Club Monsoon Opposite Pragathi School
Joga Road. Sagara
Contact 7619682300

Leave a Reply

Your email address will not be published. Required fields are marked *