ಮಂಡ್ಯದಲ್ಲಿ ರಾಜ ವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿಕೆ.
ಪ್ರತಿ ವರ್ಷದಂತೆ ಮೈಸೂರು ದಸರಾ ಆಚರಣೆ.ಯಾವುದೇ ಬದಲಾವಣೆ ಹಾಗಲ್ಲ ದಸರಾ ವಿಶೇಷ ಆಚರಣೆ.
ವಿಧಿವಿಧಾನಗಳ ಪ್ರಕಾರ ದಸರಾ ಆಚರಣೆ.ರೈತರ ಕಷ್ಟದಲ್ಲಿ ನಾವು ಜೊತೆ ಇದ್ದೇವೆ ನಮ್ಮ ಕರ್ತವ್ಯ ವಾಗಿದೆ.
ದಸರಾ ಆಚರಣೆ ವಿಜೃಂಭಣೆಯಿಂದ ನಡೆಯುವುದೆ ಆಚರಣೆ.ಸರ್ಕಾರ ಇದರ ಬಗ್ಗೆ ನಿರ್ಧಾರ ತೆಗೆದುಕೊಳ್ಳಬೇಕು.
ಮಹಿಷಾ ದಸರಾ ಆಚರಣೆ ವಿಚಾರ ಇದರ ಬಗ್ಗೆ ನನ್ನ ಅಭಿಪ್ರಾಯ ಇಲ್ಲ.
ಸಂವಿಧಾನದ ಪ್ರಕಾರ ಯಾರು ಬೇಕಾದರೂ ಏನು ಬೇಕಾದರೂ ಅನುಸರಿಸಬಹುದು.ಹಿಂದೂ ಧರ್ಮದ ಬಗ್ಗೆ ತಮಿಳುನಾಡಿನ ಸಿಎಂ ಪುತ್ರ ವಿವಾದಾತ್ಮಕ ಹೇಳಿಕೆ ವಿಚಾರ ಧರ್ಮದ ಬಗ್ಗೆ ಮಾತನೋಡೋದು ತಪ್ಪು.
ಎಲ್ಲಾ ಧರ್ಮಕ್ಕೂ ಒಂದು ಗೌರವ ಮರ್ಯಾದೆ ಇರಬೇಕು. ನಮ್ಮ ನಾಡು ದೇಶದಲ್ಲಿ ಸನಾತನ ಧರ್ಮ ಎಲ್ಲಕ್ಕೂ ಮೂಲ. ನಾವು ಅವರ ಹೇಳಿಕೆ ಒಪ್ಪುವುದಿಲ್ಲ. ಧರ್ಮಕ್ಕೆ ಗೌರವ ಕೊಡಬೇಕು.
KRS ಡ್ಯಾಂ ನಿಂದ ತಮಿಳುನಾಡಿಗೆ ನೀರು ಬಿಟ್ಟ ವಿಚಾರ
ಇತಿಹಾಸ ನೋಡಿ ನಮ್ಮ ರಾಜ್ಯ ಸುಪ್ರೀಂ ಕೋರ್ಟ್ ಏನು ನಿರ್ಧಾರ ತೆಗೆದುಕೊಂಡಿದ್ದಾರೋ ನೋಡಬೇಕು.
ಅದರ ಜೊತೆಗೆ ಸಮಸ್ಯೆ ಬಗೆಹರಿಸುವ ಬಗ್ಗೆ ರಾಜ್ಯ ಸರ್ಕಾರ ತಿರ್ಮಾನ ಮಾಡಬೇಕು.
ಸಂಪೂರ್ಣವಾಗಿ ರಾಜ್ಯ ಹಾಗೂ ರೈತರ ಜೊತೆ ನಮ್ಮ ಬೆಂಬಲ ಇದೆ.
ಅಧಿಕಾರದಲ್ಲಿರುವವರನ್ನ ಪ್ರಶ್ನೆ ಮಾಡಿ.
ನಾವು ರಾಜ್ಯದ ಜೊತೆ ಇರ್ತೇವೆ.
ವರದಿ: ನಂದಿನಿ ಮೈಸೂರು

ಶಿವಾ ಮೋಟಾರ್ಸ್
ಮುಖ್ಯ ಕಛೇರಿ: ನಂ 356/10ಸಿ, ವೈಕುಂಠಧಾಮ ಪಕ್ಕದಲ್ಲಿ, ಹಳೆ ಪಿ.ಬಿ.ರಸ್ತೆ, ದಾವಣಗೆರೆ-577006 ಶಾಖೆ: ವೀರ ರಾಣಿ ಕೇಳದಿ ಚೆನ್ನಮ್ಮ ರಸ್ತೆ, ಶುಭ ಮಂಗಳ ಕಲ್ಯಾಣ ಮಂಟಪ ಹತ್ತಿರ, ವಿನೋಭಾ ನಗರ ,ಶಿವಮೊಗ್ಗ-577304.Mob:+91 7259433400 .8182350116

