ಸಿಎಂ ನಿವಾಸ ಕಾವೇರಿ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಸಭಾಂಗಣ ಉದ್ಘಾಟನೆ

ಸಿಎಂ ನಿವಾಸ ಕಾವೇರಿ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಸಭಾಂಗಣ ಉದ್ಘಾಟನೆ

ತಮ್ಮ ನಿವಾಸ ಕಾವೇರಿ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಸಭಾಂಗಣವನ್ನು ಸಿಎಂ ಸಿದ್ದರಾಮಯ್ಯ ಅವರು ಡಿಸಿಎಂ ಡಿ ಕೆ ಶಿವಕುಮಾರ್ ಅವರಿಂದ ಶನಿವಾರ ಉದ್ಘಾಟನೆ ಮಾಡಿಸಿದರು. ಸಚಿವರಾದ ಡಾ ಜಿ ಪರಮೇಶ್ವರ, ಕೆ ಎನ್ ರಾಜಣ್ಣ, ಎಂ ಬಿ ಪಾಟೀಲ್, ಮಹದೇವಪ್ಪ, ದಿನೇಶ್ ಗುಂಡೂರಾವ್, ಸಿಎಂ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಮತ್ತಿತರರು ಇದ್ದರು

Leave a Reply

Your email address will not be published. Required fields are marked *