ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ಸಚಿವರಾದ ಸನ್ಮಾನ್ಯ ದಿನೇಶ್ ಗುಂಡೂರಾವ್ ಭೇಟಿ ನೀಡಿದರು
ಚಾಮರಾಜನಗರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸಂಬಂಧವಾಗಿ ಎ ಐ ಸಿ ಸಿ ವತಿಯಿಂದ ವೀಕ್ಷಕರಾಗಿರುವ, ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರಾದ ಸನ್ಮಾನ್ಯ ದಿನೇಶ್ ಗುಂಡೂರಾವ್ ರವರು ನಂಜನಗೂಡು-ಚಾಮರಾಜನಗರ ರಸ್ತೆಯ ನೇರಳೆ ಗೇಟ್ ಹತ್ತಿರ ಇರುವ ನೀಲಾಂಬಿಕ ಕಲ್ಯಾಣ ಮಂಟಪದಲ್ಲಿ ಏರ್ಪಾಡು ಮಾಡಿರುವ ಕಾರ್ಯಕರ್ತರ ಸಭೆಗೆ ಆಗಮಿಸಿದಾಗ ಕೆಪಿಸಿಸಿ ಕಾರ್ಯದರ್ಶಿ ಹಾಗೂ ಮುಂಬರುವ ಮೈಸೂರು ಮತ್ತು ಕೊಡಗು ಲೋಕಸಭಾ ಕ್ಷೇತ್ರದ ಆಕಾಂಕ್ಷಿ ಆದ ಗುರುಪಾದ ಸ್ವಾಮಿ ಸ್ವಾಗತಿಸಿದರು, ಈ ಸಂದರ್ಭದಲ್ಲಿ ಕೆಪಿಸಿಸಿ ಸಂಯೋಜಕರಾದ ಎನ್ ಎಸ್ ರಾಜೇಂದ್ರ, ಕೊಳ್ಳೇಗಾಲ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ತೋಂಟೇಶ್, ಮೈಸೂರು ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿಯಾದ ಅಹಲ್ಯ ಪ್ರಭುಸ್ವಾಮಿ
, ಹದಿನಾರು ಗ್ರಾಮ ಪಂಚಾಯತಿ ಅಧ್ಯಕ್ಷರಾದ ಅಭಿ, ಕಾಂಗ್ರೆಸ್ ಮುಖಂಡ y J ನವೀನ್ ಕುಮಾರ್ ಮುಂತಾದವರು ಜೊತೆಯಲ್ಲಿದ್ದರು
ವರದಿ :ನಂದಿನಿ ಮೈಸೂರು
https://whatsapp.com/channel/0029VaA61PAC6ZvhcEyEjS0S To Join Hind- Samachar What’s up Channel click the above link

ಕೇವಲ ಐದು ತಿಂಗಳ ಕಾಲಾವಧಿಗಳಲ್ಲಿ ನಿಮ್ಮ ಕನಸಿನ ಮನೆ ನಿರ್ಮಾಣ ಮಾಡಿಕೊಡುವ ವಿಶ್ವಸಾರ್ಹ ಕಂಪನಿ .ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ, ಸಿಮ್ – ಟೆಕ್ ಇಂಟರ್ ನ್ಯಾಷನಲ್(cem-tech international construction).ಸಂಪರ್ಕಿಸಿ: 9916432555 ,9986432555

