ಮೈಸೂರು ನಗರ ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ‘ವೀರ ಬಾಲ ದಿವಸ್ʼ
ಇಂದು ಮೈಸೂರು ನಗರ ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ‘ವೀರ ಬಾಲ ದಿವಸ್ʼದ ಅಂಗವಾಗಿ ಧರ್ಮ ರಕ್ಷಣೆಗಾಗಿ ಪ್ರಾಣಾರ್ಪಣೆ ಮಾಡಿದ ವೀರ ಸಾಹಿಬ್ಜಾದಾ ಜೋರಾವರ್ ಸಿಂಗ್ ಮತ್ತು ಸಾಹಿಬ್ಜಾದಾ ಫತೇಹ್ ಸಿಂಗ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಲಾಯಿತು
ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಎಸ್ ವಾಣಿಶ್ ಕುಮಾರ್, ದಸರಾ ವಸ್ತಪ್ರದರ್ಶನ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಮಿರ್ಲೆ ಶ್ರೀನಿವಾಸ್, ಮಾಧ್ಯಮ ಸಹ ಪ್ರಮುಖರಾದ ಪ್ರದೀಪ್ ಕುಮಾರ್, ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸಂತೋಷ್, ಮುಖಂಡರಾದ ಸಿ ಸಂದೀಪ್, ಅಜಯ್ ಶಾಸ್ತ್ರಿ, ಧರ್ಮೇಂದ್ರ, ಉಮಾಪತಿ ಮತ್ತು ಕಾರ್ಯಾಲಯ ಸಿಬ್ಬಂದಿಗಳು ಉಪಸ್ಥಿತರಿದ್ದರು
ವರದಿ :ನಂದಿನಿ ಮೈಸೂರು
https://whatsapp.com/channel/0029VaA61PAC6ZvhcEyEjS0S To Join Hind- Samachar What’s up Channel click the above link

ಕೇವಲ ಐದು ತಿಂಗಳ ಕಾಲಾವಧಿಗಳಲ್ಲಿ ನಿಮ್ಮ ಕನಸಿನ ಮನೆ ನಿರ್ಮಾಣ ಮಾಡಿಕೊಡುವ ವಿಶ್ವಸಾರ್ಹ ಕಂಪನಿ .ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ, ಸಿಮ್ – ಟೆಕ್ ಇಂಟರ್ ನ್ಯಾಷನಲ್(cem-tech international construction).ಸಂಪರ್ಕಿಸಿ: 9916432555 ,9986432555



