ಲಾಲ್ ಬಹದ್ದೂರ್ ಕಾಲೇಜಿನಿಂದ ಪ್ರಾರಂಭವಾಗುವ ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ

ಲಾಲ್ ಬಹದ್ದೂರ್ ಕಾಲೇಜಿನಿಂದ ಪ್ರಾರಂಭವಾಗುವ ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ಅರವಿಂದ ಪಿ, ವಲಯ ಅರಣ್ಯಾಧಿಕಾರಿಗಳು, ಸಾಗರ, ಸ್ಥಳೀಯ ಜಾತಿಯ ಗಿಡ ನೆಡುವುದರ ಮೂಲಕ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿಯಾಗಿರುವ ಡಾ. ಹೆಚ್.ಎಂ.ಶಿವಕುಮಾರ್, ಕೋಶಾಧ್ಯಕ್ಷರಾದ ಕೆ.ವೆಂಕಟೇಶ್, ಎಂ.ಆರ್.ಸತ್ಯನಾರಾಯಣ, ಸಹಕಾರ್ಯದರ್ಶಿಗಳು, ಡಾ. ಎ.ಎಸ್.ಲಕ್ಷ್ಮೀಶ್,ಪ್ರಾಂಶುಪಾಲರು, ಎಲ್.ಬಿ.ಮತ್ತು ಎಸ್.ಬಿ.ಎಸ್.ಕಾಲೇಜು, ಉಪನ್ಯಾಸಕರುಗಳಾದ ನಾಗೇಶ್ ಚವ್ಹಾಣ್, ಗಜೇಂದ್ರ, ಮಹೇಶ್ ಮತ್ತು ವಿದ್ಯಾರ್ಥಿಗಳು ಇವರುಗಳು ಭಾಗವಹಿಸಿದ್ದರು
ವರದಿ :ಅಪೂರ್ವ ಸಾಗರ
https://whatsapp.com/channel/0029VaA61PAC6ZvhcEyEjS0S To Join Hind- Samachar What’s up Channel click the above link

ಕೇವಲ ಐದು ತಿಂಗಳ ಕಾಲಾವಧಿಗಳಲ್ಲಿ ನಿಮ್ಮ ಕನಸಿನ ಮನೆ ನಿರ್ಮಾಣ ಮಾಡಿಕೊಡುವ ವಿಶ್ವಸಾರ್ಹ ಕಂಪನಿ .ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ, ಸಿಮ್ – ಟೆಕ್ ಇಂಟರ್ ನ್ಯಾಷನಲ್(cem-tech international construction).ಸಂಪರ್ಕಿಸಿ: 9916432555 ,9986432555


