ಕರ್ನಾಟಕ ವಿಧಾನಸಭೆ ಚುನಾವಣೆಗೆ ಸಿದ್ಧತೆ, ತಂತ್ರಗಾರಿಕೆ ಮತ್ತು ಪ್ರಚಾರ ಕುರಿತು ದೆಹಲಿಯಲ್ಲಿ ಮಂಗಳವಾರ ನಡೆದ ಸಭೆ

ನವ ದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಸಿದ್ಧತೆ, ತಂತ್ರಗಾರಿಕೆ ಮತ್ತು ಪ್ರಚಾರ ಕುರಿತು ದೆಹಲಿಯಲ್ಲಿ ಮಂಗಳವಾರ ನಡೆದ ಸಭೆ.

ಕರ್ನಾಟಕ ವಿಧಾನಸಭೆ ಚುನಾವಣೆಗೆ ಸಿದ್ಧತೆ, ತಂತ್ರಗಾರಿಕೆ ಮತ್ತು ಪ್ರಚಾರ ಕುರಿತು ದೆಹಲಿಯಲ್ಲಿ ಮಂಗಳವಾರ ನಡೆದ ಸಮಾಲೋಚನಾ ಸಭೆಯಲ್ಲಿ ಪಕ್ಷದ ವರಿಷ್ಠರಾದ ರಾಹುಲ್ ಗಾಂಧಿ, ಕೆ.ಸಿ. ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಭಾಗವಹಿಸಿದ್ದರು.

ವರದಿಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555.

Leave a Reply

Your email address will not be published. Required fields are marked *