ಸಾಗರ: ಸಾಗರ ತಾಲ್ಲೂಕು ಕಚೇರಿಯಲ್ಲಿ ಶಿವಶರಣನಾದ ಶ್ರೀನುಲಿಯ ಚಂದಯ್ಯ ಜಯಂತಿಯನ್ನು ಆಚರಿಸಲಾಯಿತು – ಡಿಎಸ್’ಎಸ್ ಸಂಚಾಲಕ ಲಕ್ಷ್ಮಣ್ ಸಾಗರ್.

ಸಾಗರ ತಾಲ್ಲೂಕು ಕಚೇರಿಯಲ್ಲಿ ಇಂದು ಸರಕಾರದ ಆದೇಶದಂತೆ ಶಿವಶರಣನಾದ ಶ್ರೀನುಲಿಯ ಚಂದಯ್ಯ ಜಯಂತಿಯನ್ನು ಆಚರಿಸಲಾಯಿತು
ಈ ಸಂದರ್ಭದಲ್ಲಿ ಡಿಎಸ್’ಎಸ್ ಸಂಚಾಲಕ ಲಕ್ಷ್ಮಣ್ ಸಾಗರ್ ಮತ್ತು ಉಪತಹಶೀಲ್ದಾರ್ ಪರಮೇಶ್ವರ್ ದೀಪಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಇಂದಿರಾಗಾಂಧಿ ಮಹಿಳಾ ಕಾಲೇಜಿನ ಉಪನ್ಯಾಸಕರಾದ ಗಣಪತಿ ಎಸ್.ಎಂ. ನುಲಿಯ ಚಂದಯ್ಯ ಅವರ ಬಗ್ಗೆ ಉಪನ್ಯಾಸ ನೀಡಿದರು.
ತಾಲ್ಲೂಕು ಕಚೇರಿ ಸಿಬ್ಬಂದಿ ಬಸವರಾಜ್ ಇನ್ನಿತರರು ಹಾಜರಿದ್ದರು.

ವರದಿ: ಸಿಸಿಲ್ ಸೋಮನ್ (C E O – HIND SAMACHAR)

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555.



