“ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಬಿಜೆಪಿ ಕಾರ್ಯಕರ್ತರು”.

ಮಡಿಕೇರಿ: ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಬಿಜೆಪಿ ಕಾರ್ಯಕರ್ತರು.

ಮಾಜಿ ಸಿಎಂ ಸಿದ್ದರಾಮಯ್ಯಗೆ ಮಡಿಕೇರಿಯಲ್ಲಿ ಕಪ್ಪು ಬಾವುಟ ಪ್ರದರ್ಶನ.

ಸಿದ್ದು ವಿರುದ್ಧ ಘೋಷಣೆ ಕೂಗಿ ಬಿಜೆಪಿಗರ ಆಕ್ರೋಶ.

ಸಿದ್ದರಾಮಯ್ಯ ಪರ ಕಾಂಗ್ರೆಸ್ ಕಾರ್ಯಕರ್ತರ ಘೊಷಣೆ.

ಮಡಿಕೇರಿ ಜ.ತಿಮ್ಮಯ್ಯ ವೃತ್ತದಲ್ಲಿ ಬಿಗುವಿನ ವಾತಾವರಣ.

ಪೊಲೀಸರು, ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ನಡುವೆ ತಳ್ಳಾಟ, ನೂಕಾಟ.
ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರನ್ನು ತಡೆಯುವಲ್ಲಿ ಪೊಲೀಸರ ಹರಸಾಹಸ.

ವರದಿ: ನಂದಿನಿ ಮೈಸೂರು.

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555.

Leave a Reply

Your email address will not be published. Required fields are marked *