ಅಪಘಾತದಲ್ಲಿ ಮೃತಪಟ್ಟ ಸ್ವಾಮಿಗೌಡ ಕುಟುಂಬಕ್ಕೆ ಸಿದ್ದರಾಮಯ್ಯ ಸಾಂತ್ವಾನ.

ಮಂಡ್ಯ:ಅಪಘಾತದಲ್ಲಿ ಮೃತಪಟ್ಟ ಸ್ವಾಮಿಗೌಡ ಕುಟುಂಬಕ್ಕೆ ಸಿದ್ದರಾಮಯ್ಯ ಸಾಂತ್ವಾನ.

ದಾವಣಗೆರೆಯಲ್ಲಿ ನಡೆದ ಸಿದ್ದರಾಮಯ್ಯ ಹುಟ್ಟು ಹಬ್ಬದ ಅಮೃತ ಮಹೋತ್ಸವದಲ್ಲಿ ಭಾಗವಹಿಸಿ ವಾಪಾಸಾಗುವ ವೇಳೆ ಸ್ವಾಮಿಗೌಡ ಅಪಘಾತದಲ್ಲಿ ಮೃತರಾಗಿದ್ದರು.

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಅರಳೆಕುಪ್ಪೆ ಗ್ರಾಮದ ಸ್ವಾಮಿಗೌಡ ಅವರ ನಿವಾಸಕ್ಕೆ ಭೇಟಿ ನೀಡಿ ಇಂದ ಸಿದ್ದರಾಮಯ್ಯ ಭೇಟಿ ನೀಡಿ, ಸಂತಾಪ ಸೂಚಿಸಿ, ಕುಟುಂಬದವರಿಗೆ ಸಾಂತ್ವನ ಹೇಳಿದರು.

ವರದಿ : ನಂದಿನಿ ಮೈಸೂರು

Leave a Reply

Your email address will not be published. Required fields are marked *