ಮೈಸೂರು: ಉಚಿತವಾಗಿ ಹೊಲಿಗೆ ಯಂತ್ರ ವಿತರಣೆ.

ಮೈಸೂರು ನಗರ ಭಾರತೀಯ ಜನತಾ ಪಾರ್ಟಿಯ.ಕಛೇರಿ ಯಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗ ದವರಿಗೆ ಉಚಿತವಾಗಿ ಹೊಲಿಗೆ ಯಂತ್ರ ವಿತರಿಸಲಾಯಿತು…
ಈ ಸಂಧರ್ಭದಲ್ಲಿ ಮಹಾ ನಗರದ ಅಧ್ಯಕ್ಷರಾದ ಟಿ.ಎಸ್.ಶ್ರೀ ವತ್ಸ ಜೀ.ಉಪಾಧ್ಯಕ್ಷರಾದ ಗೊಪಾಲರಾಜ ಅರಸು,ಪ್ರಧಾನ ಕಾರ್ಯದರ್ಶಿ ಗಳಾದ ಸೋಮಸುಂದರ್,ಹಿಂದುಳಿದ ವರ್ಗಗಳ ಮೊರ್ಚಾದ ಅಧ್ಯಕ್ಷರಾದ ಜೋಗಿಮಂಜು,
ಎಸ್ಸಿ ಮೊರ್ಚಾದ ಪ್ರಧಾನ ಕಾರ್ಯದರ್ಶಿ ಜಯರಾಮ್,ಸೋಮಶೇಖರ್, ಸ್ವಾಮಿ,ಸತೀಶ್, ಇದ್ದರು..
ವರದಿ : ನಂದಿನಿ ಮೈಸೂರು

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555.

