“ಓಣಂ ಹಬ್ಬದ ಮೂಲಕ ಸಮಾಜ ಬೆಸೆಯುವ ಕೆಲಸ: ಮಹೇಶ್ ಶೆಣೈ”

ಮೈಸೂರು: ಓಣಂ ಹಬ್ಬದ ಮೂಲಕ ಸಮಾಜ ಬೆಸೆಯುವ ಕೆಲಸ:ಮಹೇಶ್ ಶೆಣೈ.

ಶಿಕ್ಷಣ ಕ್ಷೇತ್ರದಲ್ಲಿ ದೇಶದಲ್ಲೇ ಮೊದಲ ಸ್ಥಾನದಲ್ಲಿರುವುದು ಕೇರಳ ರಾಜ್ಯಕ್ಕೆ ಹೆಮ್ಮೆಯ ವಿಚಾರ. ಕೇರಳೀಯರು ಪ್ರಪಂಚದ ಯಾವುದೇ ಮೂಲೆಯಲ್ಲೂ ಕಾಣಸಿತ್ತಾರೆ. ಧಾರ್ಮಿಕ, ದೇವಾಲಯಗಳ ನಾಡು ಕೂಡ ಹೌದು. ಓಣಂ ಹಬ್ಬದ ಮೂಲಕ ಸಮಾಜವನ್ನು ಬೆಸೆಯುವ ಕೆಲಸ ಆಗುತ್ತಿದೆ ಎಂದು ಕಾಮಾಕ್ಷಿ ಆಸ್ಪತ್ರೆಯ ಮ್ಯಾನೇಜಿಂಗ್ ಟ್ರಸ್ಟಿ ಮಹೇಶ್ ಶೆಣೈ ಹೇಳಿದರು.

ಕುವೆಂಪುನಗರದಲ್ಲಿರುವ ಕಾಮಾಕ್ಷಿ ಆಸ್ಪತ್ರೆ ಆವರಣದಲ್ಲಿ ಕಾಮಾಕ್ಷಿ ಆಸ್ಪತ್ರೆ ವೈದ್ಯರು ಹಾಗೂ ಸಿಬ್ಬಂದಿಗಳ ಹೂಗಳಿಂದ ಆಕರ್ಷಕ ರಂಗೋಲಿ ಬಿಡಿಸಿದರು

ಓಣಂ ಹಿನ್ನೆಲೆಯಲ್ಲಿ ಏರ್ಪಡಿಸಿದ್ದ ನಾನಾ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನವನ್ನು ವಿತರಿಸಲಾಯಿತು.
ನಡೆದ ಓಣಂ ಆಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದ ಅವರು
ಮಹಾಬಲಿಯು ಪ್ರತಿವರ್ಷವೂ ಓಣಂ ಸಂದರ್ಭದಲ್ಲಿ ಭೂಮಿಗೆ ಮರಳಿ ಬಂದು ಜನರ ಕಷ್ಟಗಳನ್ನು ನಿವಾರಿಸುತ್ತಾನೆ ಎನ್ನುವ ನಂಬಿಕೆಯಿದೆ .ಇದರಿಂದಾಗಿ ಈ ಹಬ್ಬವು ಅತ್ಯಂತ ಮಹತ್ವದವಾಗಿದೆ .ವಿಷ್ಣುವಿನ ವಾಮನ ಅವತಾರ ದ ಇತಿಹಾಸವನ್ನು ಓಣಂ ಎಲ್ಲರಿಗೂ ಶುಭವನ್ನು ತರಲಿ ಎಂದು ಹಾರೈಸಿದರು
ಇದೇ ಸಂದರ್ಭದಲ್ಲಿ
ಅಶೋಕ್ ಶೆಣೈ ,ಡಾ॥ ರೂಪಾ ಪ್ರಕಾಶ್ ,ಡಾ॥ಉಮೇಶ್ ಕಾಮತ್ ,ಡಾ॥ಪ್ರಸನ್ನಕುಮಾರ್ ,ಡಾ॥ವಿಜಯ್ ಕುಮಾರ್ ,ಡಾ॥ಪುಷ್ಪಲತಾ ,ಡಾ॥ಧನ್ಯ ,ಡಾ॥ಜನಾರ್ದನ ,ಡಾ॥ರವಿಕುಮಾರ್ ,ಡಾ॥ನಳಿನಿ , ಡಾ॥ಶ್ರುತಿ ,ಡಾ॥ದಿವ್ಯಾ ,ಹಾಗೂ ಇನ್ನಿತರರು ಹಾಜರಿದ್ದರು.

ವರದಿ ನಂದಿನಿ ಮೈಸೂರು

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555.

Leave a Reply

Your email address will not be published. Required fields are marked *