“ಆರಾಧ್ಯ ಸೌಹಾರ್ದ ಸಹಕಾರಿ ನಿಯಮಿತ (ರಿ) ನ 5 ನೇ ವರ್ಷದ ಸರ್ವ ಸದಸ್ಯರ ವಾರ್ಷಿಕ ಸಭೆ”

ಮೈಸೂರು: ಆರಾಧ್ಯ ಸೌಹಾರ್ದ ಸಹಕಾರಿ ನಿಯಮಿತ (ರಿ) ನ 5 ನೇ ವರ್ಷದ ಸರ್ವ ಸದಸ್ಯರ ವಾರ್ಷಿಕ ಸಭೆ.

ನಗರದ ಜೆಎಲ್ ಬಿ ರಸ್ತೆ ಚಾಮುಂಡಿಪುರಂ ನಲ್ಲಿರುವ ಆರಾಧ್ಯ ಸೌಹಾರ್ದ ಸಹಕಾರಿ ನಿಯಮಿತ (ರಿ) ನ
5 ನೇ ವರ್ಷದ ಸರ್ವ ಸದಸ್ಯರ ವಾರ್ಷಿಕ ಸಭೆ ಸೆಪ್ಟೆಂಬರ್ 11 ರ ಭಾನುವಾರ ನಡೆಯಲಿದೆ.

ಅಂದು ಬೆಳಿಗ್ಗೆ 10 ಗಂಟೆಗೆ ಜೆಎಲ್ ಬಿ ರಸ್ತೆ ಚಾಮುಂಡಿಪುರಂನ ಆರಾಧ್ಯ ಮಹಾಸಭಾ ಆವರಣದಲ್ಲಿ ಸಂಘದ ಅಧ್ಯಕ್ಷರಾದ ಕೆ.ಸಿ ನಾಗಭೂಷಣಾರಾಧ್ಯ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು ಸರ್ವ ಸದಸ್ಯರು ಹಾಜರಾಗಿ ಸಭೆ ಯಶಸ್ವಿಗೊಳಿಸುವಂತೆ ಸಂಘದ ಸಿಇಒ ಎನ್.ಯು ಪ್ರೀತಿ ಕೋರಿದ್ದಾರೆ.

ವರದಿ ನಂದಿನಿ ಮೈಸೂರು

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555.

Leave a Reply

Your email address will not be published. Required fields are marked *