“ಗಂಗಾ ಕಲ್ಯಾಣ ಯೋಜನೆಯಡಿ ಸೌಲಭ್ಯ ಪಡೆಯಲು ಈಗಾಗಲೇ ಅರ್ಜಿ ಆಹ್ವಾನ”

ಬೆಂಗಳೂರು : ಗಂಗಾ ಕಲ್ಯಾಣ ಯೋಜನೆಯಡಿ ಸೌಲಭ್ಯ ಪಡೆಯಲು ಈಗಾಗಲೇ ಅರ್ಜಿ ಆಹ್ವಾನ ಮಾಡಲಾಗಿದೆ.

ಯಾರು, ಯಾವ ರೀತಿ ಅರ್ಜಿ ಸಲ್ಲಿಸಬೇಕು ಎಂದು ಬೆಂಗಳೂರು ಉತ್ತರ ಜಿಲ್ಲೆಯ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೆಂಗಳೂರು ಉತ್ತರ ಜಿಲ್ಲೆಯ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ 2022-23ನೇ ಸಾಲಿಗೆ ಅರ್ಜಿ ಆಹ್ವಾನಿಸಲಾಗಿದೆ. ಹಿಂದುಳಿದ ವರ್ಗಗಳ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಗಂಗಾ ಕಲ್ಯಾಣ ನೀರಾವರಿ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಜಿ ಹಾಕಬಹುದು ಎಂದು ಮಾಹಿತಿ ನೀಡಿದ್ದಾರೆ.

ವರದಿನಂದಿನಿ ಮೈಸೂರು

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555.

Leave a Reply

Your email address will not be published. Required fields are marked *