ವಿಶ್ವ ಕುಸ್ತಿ ಚಾಂಪಿಯನ್ ಶಿಪ್‌ನಲ್ಲಿ ಕಂಚು ಗೆದ್ದ ಭಾರತೀಯ ಮಹಿಳೆ ವಿನೇಶ್ ಫೋಗಟ್.

ಸೆರ್ಬಿಯಾದ ಬೆಲ್ ಗ್ರೇಡ್ ನಲ್ಲಿ ಬುಧವಾರ ನಡೆದ ವಿಶ್ವಕುಸ್ತಿ ಚಾಂಪಿಯನ್ ಶಿಪ್ ನ 53 ಕಿಲೇಗ್ರಾಂ ವಿಭಾಗದಲ್ಲಿ ಭಾರತೀಯ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಅವರು ಕಂಚಿನ ಪದಕವನ್ನು ಗೆದ್ದಿದ್ದಾರೆ.
ಈ ಮೂಲಕ ವಿಶ್ವ ಚಾಂಪಿಯನ್ ಶಿಪ್ ನಲ್ಲಿ ಎರಡು ಪದಕಗಳನ್ನು ಗೆದ್ದ ಮೊದಲ ಭಾರತೀಯ ಮಹಿಳಾ ಕುಸ್ತಿಪಟು ಎನಿಸಿಕೊಂಡಿದ್ದಾರೆ. ಅವರು ಈ ಹಿಂದೆ ಕಝಾಕಿಸ್ತಾನ್ ನ ನೂರ್- ಸುಲ್ತಾನ್ ನಲ್ಲಿ ನಡೆದ ವಿಶ್ವ ಚಾಂಪಿಯನ್ ಶಿಪ್ 2019 ರಲ್ಲಿ ಪದಕವನ್ನು ಗಳಿಸಿದ್ದರು.
ವರದಿ: ಸಿಂಚನಾ ಜಯಂತ ಬಲೇಗಾರು

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555.



