“ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿಯವರ 72ನೇ ಹುಟ್ಟುಹಬ್ಬ ಆಚರಣೆ”

ಮಂಡ್ಯ: ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿಯವರ 72ನೇ ಹುಟ್ಟುಹಬ್ಬ ಆಚರಣೆ.

ದಿನಾಂಕ 17 9 2022ರಂದು ನಮ್ಮ ದೇಶದ ಹೆಮ್ಮೆಯ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿಯವರ 72ನೇ ಹುಟ್ಟುಹಬ್ಬದ ಅಂಗವಾಗಿ ,ಇಂದು ಸಾರ್ವಜನಿಕ ಆಸ್ಪತ್ರೆ ಯಲ್ಲಿ ಮಂಡ್ಯ ಜಿಲ್ಲಾ ಮೂಢ ಅಧ್ಯಕ್ಷರಾದ ಶ್ರೀ ವಾಸಣ್ಣವರ ಅಧ್ಯಕ್ಷತೆಯಲ್ಲಿ ಸಾರ್ವಜನಿಕ ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲು ವಿತರಿಸುವ ಮೂಲಕ ಸರಳವಾಗಿ ಪ್ರಧಾನಮಂತ್ರಿಗಳು ಹುಟ್ಟು ಹಬ್ಬ ಆಚರಿಸಿದರು.

ಈ ಸಂದರ್ಭದಲ್ಲಿ ಆಸ್ಪತ್ರೆಯ ಮುಖ್ಯ ಆಡಳಿತ ವೈದ್ಯಧಿಕಾರಿಗಳಾದ ಶಿವಕುಮಾರ್ ಕೆಎಸ್ ಮಂಡ್ಯ ಜಿಲ್ಲಾ ಮೂಢ ಅಧ್ಯಕ್ಷರಾದ ವಾಸಣ್ಣ ರವರು, ತಾಲೂಕು ಬಿಜೆಪಿ ಅಧ್ಯಕ್ಷರಾದ ಪರಮೇಶ್ ಅರವಿಂದ್, ಪ್ರಧಾನ ಕಾರ್ಯದರ್ಶಿ ಪ್ರಕಾಶ್ ,ತಾಲೂಕು ಉಪಾಧ್ಯಕ್ಷರು ಕೃಷ್ಣೇಗೌಡ ,ಒಬಿಸಿ ಅಧ್ಯಕ್ಷ ನಾಗಣ್ಣ, ಮಾಜಿ ಅಧ್ಯಕ್ಷರಾದ ವರದರಾಜಗೌಡ್ರು, ಪ್ರೆಸ್ ಕುಮಾರ್ ,ಓಬಿಸಿ ಕಾರ್ಯದರ್ಶಿ ಶ್ರೀನಿವಾಸ್, ಯಡಿಯೂರಪ್ಪರವರ ಅಭಿಮಾನಿಗಳ ಸಂಘದ ಅಧ್ಯಕ್ಷ ಮಧುಸೂದನ್ ಪುಟ್ಟಣ್ಣ ಸಂತೋಷ್ ರಾಜು ಮಂಜುನಾಥ ಪುರಸಭೆ ಸದಸ್ಯರು ಹಾಗೂ ನರೇಂದ್ರ ಮೋದಿ ಅಭಿಮಾನಿಗಳು ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು.

ವರದಿನಂದಿನಿ ಮೈಸೂರು

ಗುಣಮಟ್ಟದ ಕಟ್ಟಡ ನಿಮಾ೯ಣ ಹಾಗೂ ಕಟ್ಟಡ ಸಾಮಾಗ್ರಿಗಳಿಗಾಗಿ ಸಂಪಕಿ೯ಸಿ: ಎಸ್‌. ಪಿ. ಎಸ್‌. ಟ್ರೇಡಿಂಗ್‌ mob:9880432555.

Leave a Reply

Your email address will not be published. Required fields are marked *